LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿರಿಧಾನ್ಯಗಳ  ಖಾದ್ಯಗಳ ಸವಿಯುವ ಅವಕಾಶ ಹಾಗೂ ಪಾಕ ಸ್ಪರ್ಧೆ.!

 

ದಾವಣಗೆರೆ: ಕೃಷಿ ಇಲಾಖೆಯ ವತಿಯಿಂದ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ – 2025 ರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಆಯೋಜಿಸಲಾಗಿದೆ.

ಮೂರು ವಿಭಾಗದಲ್ಲಿ ಸ್ಪರ್ಧೆ ಏರ್ಪಡಿಸಲಾಗಿದ್ದು,  ಸಿರಿಧಾನ್ಯದ ಸಿಹಿ ಖಾದ್ಯಗಳು, ಸಿರಿಧಾನ್ಯದ ಖಾರದ ಖಾದ್ಯಗಳು, ಮರೆತು ಹೋದ ಖಾದ್ಯಗಳು, ಪ್ರತಿ ಸ್ಪರ್ಧಿಗೆ ಒಂದೇ ವಿಭಾಗದಲ್ಲಿ ಒಂದೇ ಸಸ್ಯಾಹಾರಿ ತಿನಿಸು, ಖಾದ್ಯ, ಸಿಹಿ, ಖಾರ ಮತ್ತು ದೇಶಿ ತಳಿಗಳಿಂದ ತಯಾರಿಸುವ ಖಾದ್ಯಗಳ ತಿನಿಸುಗಳನ್ನು ಮಾತ್ರ ಮನೆಯಲ್ಲಿಯೇ ತಯಾರಿಸಿ ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕು.

ಸಿರಿಧಾನ್ಯಗಳಾದ ಜೋಳ, ರಾಗಿ, ನವಣೆ, ಸಜ್ಜೆ, ಹಾರಕ, ಬರಗು ಮತ್ತು ಸಾಮೆ ಬೆಳೆಗಳಿಂದ ಸಿಹಿ ಮತ್ತು ಖಾರದ ಖಾದ್ಯವನ್ನು ತಯಾರಿಸುವುದು. ಮರೆತು ಹೋದ ಖಾದ್ಯಗಳನ್ನು ರೈತರ ಸಾಂಪ್ರದಾಯಿಕ, ಪರಂಪರೆ, ಜಾನಪದ ಪ್ರಭೇದಗಳು ಎಂದು ಕರೆಯಲ್ಪಡುವ, ದೇಸಿ ತಳಿಗಳಿಂದ (ಸಿರಿಧಾನ್ಯಗಳನ್ನು ಹೊರತು ಪಡಿಸಿ ಇತರೆ ದೇಸಿ ತಳಿಗಳಡಿ ಬರುವ ಆಹಾರ ಮತ್ತು ಎಣ್ಣೆಕಾಳು ಬೆಳೆಗಳ, ತರಕಾರಿ ಮತ್ತು ಹಣ್ಣುಗಳು ಇತ್ಯಾದಿ) ಖಾದ್ಯಗಳನ್ನು ತಯಾರಿಸಬಹುದೆಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್  ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!ದೇಶಾದ್ಯಂತ 10,277 ಬ್ಯಾಂಕಿಂಗ್ ವಲಯದಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ, ಡಿಗ್ರಿ ಆದವರು ಅರ್ಜಿ ಸಲ್ಲಿಸಿಶಿವಮೊಗ್ಗ:ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆIBPS ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿಅಮೆರಿಕದಿಂದ ಎಫ್-35 ಖರೀದಿಸಲ್ಲ ಎಂದ ಭಾರತ- ಟ್ಯಾರಿಫ್ ಏರಿಕೆ ಬೆನ್ನಲ್ಲೇ ಟ್ರಂಪ್‌ಗೆ ಶಾಕ್