ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.15:ಪೂರ್ಣಚಂದ್ರ ತೇಜಸ್ವಿ ಅವರ ಕತೆ ಆಧಾರಿತ ಡೇರ್ ಡೆವಿಲ್ ಮುಸ್ತಫಾ ಸಿನಿಮಾಗೆ ತೆರಿಗೆ ವಿನಾಯ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.