LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ಜೀವ ಬೆದರಿಕೆ!

ಮುಂಬೈ: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ಇಮೇಲ್ ಮೂಲಕ ಜೀವ ಬೆದರಿಕೆ ಕರೆ ಬಂದಿದೆ ವರದಿಯಾಗಿದೆ.

ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಮೊಹಮ್ಮದ್ ಶಮಿ ಅವರ ಸಹೋದರ ಹಸೀಬ್ ಘಟನೆಯ ಬಗ್ಗೆ ಅದ್ರೋಹಾ ಪೊಲೀಸರಿಗೆ ದೂರು ನೀಡಿದ್ದಾರೆ. ಅಮೋಹಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಆನಂದ್ ಅವರ ಆದೇಶದ ಮೇರೆಗೆ, ಅಮೋಹಾ ಸೈಬರ್ ಸೆಲ್‌ನಲ್ಲಿ ಎಫ್‌ಐಆರ್ (FIR) ಕೂಡ ದಾಖಲಿಸಲಾಗಿದೆ. ಮೊಹಮ್ಮದ್ ಶಮಿ ಪ್ರಸ್ತುತ ಐಪಿಎಲ್‌ನಲ್ಲಿ (IPL 2025) ಆಡುತ್ತಿದ್ದು, ಅವರು ಸನ್‌ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದಾರೆ. ಇದನ್ನೂ ಓದಿ: ಗೌತಮ್ ಗಂಭೀರ್‌ಗೆ ಕೊ*ಲೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ..!? ಶಮಿಗೆ ರಜಪೂತ್ ಸಿಂಧರ್ ಎಂಬ ವ್ಯಕ್ತಿಯಿಂದ 1 ಕೋಟಿ ರೂ. ಬೇಡಿಕೆಯ ಇಮೇಲ್ ವಿಳಾಸದ ಮೂಲಕ ಕೊಲೆ ಬೆದರಿಕೆ ಬಂದಿದೆ. ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಇದೇ ರೀತಿಯ ಬೆದರಿಕೆ ಬಂದ ಕೆಲವು ದಿನಗಳ ನಂತರ, ಅವರು ತಕ್ಷಣ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸರ್ವೋಚ್ಚ ನಾಯಕನ ಆಯ್ಕೆ.!ಶಾಲಾ ಶುಲ್ಕಕಟ್ಟಿಲ್ಲ ಅಂತ ಮಗುವನ್ನು ಶಾಲೆಯಿಂದ ಕಳಿಸುವುದು ಕಾನೂನುಬಾಹಿರ.! ಹೈಕೋರ್ಟ್‌ನ ಮಹತ್ವದ ತೀರ್ಪು.!ಮಧ್ಯ ಪ್ರಾಚ್ಯ ಹಾಗೂ ಕೋಲ್ಲಿ ದೇಶಗಳಲ್ಲಿ ಯುದ್ಧ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನರೈತರಿಗೆ ಮುಖ್ಯ ಮಾಹಿತಿ: ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ.!ಇಂದಿನ ವಚನ: --ಅಕ್ಕಮ್ಮ..!ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ.!ಸರಕಾರ 56432 ಹುದ್ದೆಗಳ ಭರ್ತಿಗೆ ಬಿಜೆಪಿ ಮುಖಂಡರ ಅಭಿಪ್ರಾಯ ಹೀಗಿದೆ.!ಯೋಗಿ ನಾರೇಯಣ ಯತೀಂದ್ರರು ಸಾಮಾಜಿಕ ಕಳಕಳಿಯ ಮಹಾನ್ ಪುರುಷ:  ಸಾಹಿತಿ ಹುರುಳಿ ಎಂ.ಬಸವರಾಜ ಅಭಿಮತ2 ನೇ ದಿನಕ್ಕೆ ಕಾಲಿಟ್ಟ ರೈತಸಂಘದ ಉಪವಾಸ ಸತ್ಯಾಗ್ರಹ: ಭದ್ರೆಗೆ ದುಡ್ಡು ಕೊಡಿ, ಇಲ್ಲವೇ ಕುರ್ಚಿ ಬಿಡಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಆಗ್ರಹ .!