LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಿಂಕ್ ಬಾಲ್ ಟೆಸ್ಟ್ ಗೆ ಸಜ್ಜಾದ ಟೀಮ್ ಇಂಡಿಯಾ..!

ಅಡಿಲೇಡ್ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್‌ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಈ ಟೆಸ್ಟ್‌ ಪಂದ್ಯಕ್ಕೆ ಟೀಮ್ ಇಂಡಿಯಾ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ.

ಎರಡನೇ ಟೆಸ್ಟ್‌ ಡೇ ಆಂಡ್‌ ನೈಟ್‌ ನಡೆಯಲಿದ್ದು, ಪಿಂಕ್ ಬಾಲ್ ಟೆಸ್ಟ್‌ಗೆ ಟೀಮ್ ಇಂಡಿಯಾ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಮೊದಲ ಟೆಸ್ಟ್‌ ಪಂದ್ಯದಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಎರಡನೇ ಟೆಸ್ಟ್‌ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಹೊಂದಿದೆ. ಅಡಿಲೇಡ್ ‌ನಲ್ಲಿ ಎರಡನೇ ಟೆಸ್ಟ್‌ ನಡೆಯಲಿದೆ. ಈ ಟೆಸ್ಟ್‌ ಹಗಲು ರಾತ್ರಿಯದ್ದಾಗಿರಲಿದೆ.

ಹೀಗಾಗಿ ಟೀಮ್ ಇಂಡಿಯಾ ಡೇ-ಆಂಡ್‌ ನೈಟ್‌ ಟೆಸ್ಟ್‌ನಲ್ಲಿ ಭಾರತ ಈ ವರೆಗೆ ನಾಲ್ಕು ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ಆಡಿದ್ದು, ಮೂರರಲ್ಲಿ ಜಯ ಸಾಧಿಸಿದೆ. ಈ ಅಂಕಿ ಅಂಶಗಳನ್ನು ನೋಡಿದರೆ ಹಗಲು ರಾತ್ರಿ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ಗೆಲುವಿನ ಶೇಕಡಾ ವಾರು 75 ರಷ್ಟಿದೆ. ಅಡಿಲೇಡ್ ನಲ್ಲಿ ನಡೆದ ಹಗಲು ರಾತ್ರಿ ಟೆಸ್ಟ್‌ ಪಂದ್ಯವನ್ನು ನಾಲ್ಕು ವರ್ಷಗಳ ಹಿಂದೆ ಸೋಲು ಕಂಡಿತ್ತು. ಬಳಿಕ ಆಡಿದ ಮೂರು ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಈ ತಿಂಗಳ ಅಂತ್ಯಕ್ಕೆ ನಿವೃತ್ತಿತಾರಕಕ್ಕೇರಿದ ಕಾಂಬೋಡಿಯಾ-ಥೈಲ್ಯಾಂಡ್ ಘರ್ಷಣೆ; ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯರಿಗೆ ಸಲಹೆಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು'ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ'- ಸಿಎಂದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಆಗಮಿಸಿದ SIT ತಂಡದ ಅಧಿಕಾರಿ ಜಿತೇಂದ್ರ ದಯಾಮಇಬ್ಬರು ಹೆಣ್ಣುಮಕ್ಕಳ ತಾಯಿ ನಿಸಾ ಉನ್ನಿರಾಜನ್ ಐಎಎಸ್ ಅಧಿಕಾರಿಯಾದ ಯಶೋಗಾಥೆವಾಮಾಚಾರದ ಪ್ರಯೋಗ ಮನೆಗೆ ತಾಗದಂತೆ ತಡೆಯುವುದಕ್ಕೆ ಈ ತಂತ್ರ ಮಾಡಿ.!ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸಕ್ಕೆ ಆದ ಖರ್ಚುಎಷ್ಟು?ಬಿ ಖಾತಾ ಗೊಂದಲಕ್ಕೆ ತೆರೆ.! ಎ ಖಾತಾ ನೀಡುವ ಬಗ್ಗೆ ಸರ್ಕಾರ ಅಧಿಕೃತ ಆದೇಶ