LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಾಕಿಸ್ತಾನವನ್ನು ಮಣಿಸಿ 9ನೇ ಬಾರಿಗೆ ಏಷ್ಯಾಕಪ್ ಎತ್ತಿಹಿಡಿದ ಟೀಂ ಇಂಡಿಯಾ

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್ (Asia Cup 2025) ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿಯಾಗಿದ್ದವು.

41 ವರ್ಷಗಳ ಏಷ್ಯಾಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಿತು. ಇಡೀ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಯಾವ ರೀತಿಯ ಮೇಲುಗೈ ಸಾಧಿಸಿತ್ತೋ ಅದೇ ರೀತಿ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನದ ವಿರುದ್ಧ ವಿರೋಚಿತ ಪ್ರದರ್ಶನ ನೀಡಿ ಏಷ್ಯನ್ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಯಿತು.

ಈ ಮೂಲಕ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 19.1 ಓವರ್​ಗಳಲ್ಲಿ 146 ರನ್​ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಭಾರತ 5 ವಿಕೆಟ್ ಕಳೆದುಕೊಂಡು ಕೊನೆಯ ಓವರ್​​ನಲ್ಲಿ ಗೆಲುವು ಸಾಧಿಸಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026