LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅಂತಿಮ ಬಿ.ಎ. ಓದುತ್ತಿರುವ ತೇಜ.ಕೆ. 2026 ರ ಗಣರಾಜ್ಯೋತ್ಸವ ಪೆರೆಡ್ಗೆ ಆಯ್ಕೆ.!

 

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿನ ಹೆಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿ.ಎ. ಓದುತ್ತಿರುವ ಎನ್.ಸಿ.ಸಿ ವಿದ್ಯಾರ್ಥಿ ತೇಜ.ಕೆ. 2026 ಜನವರಿ 26 ಗಣರಾಜ್ಯೋತ್ಸವ ಪಂಥ ಸಂಚಲನಕ್ಕೆ ಆಯ್ಕೆಯಾಗಿದ್ದಾರೆ.

ಮೂಲತಃ ಬಿ.ಜೆ.ಕೆರೆ ಗ್ರಾಮದ ಕರಿಬಸಪ್ಪ.ಎನ್.ಎಸ್.ಹಾಗೂ ಈರಮ್ಮ ದಂಪತಿಗಳ ಸುಪುತ್ರರಾಗಿದ್ದು,  ಕರ್ನಾಟಕ ಮತ್ತು ಗೋವಾ ಡೈರೆಕ್ಟರೆಟ್ ದಾವಣಗೆರೆ ಬಟಾಲಿಯನ್ ವ್ಯಾಪ್ತಿಯಲ್ಲಿ ಬರುವ ಈ ಕಾಲೇಜಿನಿಂದ ದೆಹಲಿಯಲ್ಲಿ ನಡೆಯುವ 2026 ರ ಗಣರಾಜ್ಯೋತ್ಸವ ಪೆರೆಡ್ಗೆ ಈ ಬಾರಿ ಆಯ್ಕೆಯಾಗಿರುತ್ತಾರೆ.

ಇದಕ್ಕೂ ಮೊದಲು 8 ಕ್ಯಾಂಪ್ಗಳಲ್ಲಿ ಆಯ್ಕೆಯಾಗಿ ಕೊನೆಯದಾಗಿ ದೆಹಲಿಗೆ ಆಯ್ಕೆಯಾಗಿರುತ್ತಾರೆ,ಇದು ಕಾಲೇಜಿಗೆ ಹಾಗೂ ಚಳ್ಳಕೆರೆ ತಾಲ್ಲೂಕಿಗೆ ಹೆಮ್ಮೆಯ ವಿಷಯ ಎಂದು ವಿಧ್ಯಾರ್ಥಿಯ ಮಾರ್ಗದರ್ಶಕರು ಮತ್ತು ಓಅಅ ಅಧಿಕಾರಿಗಳು ಕ್ಯಾಪ್ಟನ್ ಡಾ.ಸ.ರಾ.ಲೇಪಾಕ್ಷ ಹಾಗೂ ಡಾ.ಎಮ್.ಕೆ.ದೇವಪ್ಪ ತಿಳಿಸಿರುತ್ತಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೆ.01ಕ್ಕೆ ಬೃಹತ್ ಉದ್ಯೋಗ ಮೇಳ:  100 ಕ್ಕೂ ಹೆಚ್ಚು ಕಂಪನಿಗಳು ಭಾಗಿ ಚಿತ್ರದುರ್ಗ: ಈ ಹಳ್ಳಿಗಳ ಸಾರ್ವಜನಿಕರಿಗೆ ಎಚ್ಚರಿಕೆ ಪ್ರಕಟಣೆ ಏನು.?ದಾವಣಗೆರೆ ವಿವಿ 13 ನೇ ಘಟಿಕೋತ್ಸವ -ಚಿನ್ನದ ಪದಕಗಳ ಬೇಟೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ,.!30-01-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.!ಮನೆಯಲ್ಲಿ ಈ ಒಂದು ಬೇರು ಇದ್ದರೆ ಸಾಕು ಯಾವ ಸಮಸ್ಯೆಗಳು ಎದುರಾಗೊಲ್ಲ.ಇಂದಿನ ವಚನ:-  -ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯಅವರ ವಚನ..!ಅಸಭ್ಯ ವೀಡಿಯೋ ವೈರಲ್ : ಕಾಲೇಜು ವಿದ್ಯಾರ್ಥಿಯ ಬಂಧನಪುಣೆ: ಅಜಿತ್ ಪವಾರ್‌ಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯನಗರ ಸ್ಥಳೀಯ ಸಂಸ್ಥೆ ಗ್ರಾ.ಪಂ.ಗಳಿಗೆ ಮೀಸಲು ನಿಗದಿ: ಉತ್ತರಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಅಂತಿಮ ಅವಕಾಶಚಿನ್ನ ಪವನ್ ಬೆಲೆಗೆ ಒಂದೇ ಬಾರಿಗೆ 8,640 ರೂ. ಏರಿಕೆ