LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾ ಬೋರ್ಡು ಇರದ ಬಸ್ಸನ್ನು… ಹಾಡಿಗೆ ಕುಣಿದು ಕುಪ್ಪಳಿಸಿದ್ದ ನಟಿ ನಿಧನ!

ಪುನೀತ್ ರಾಜ್’ಕುಮಾರ್ ಅವರ ಹುಡುಗರು ಚಿತ್ರದ ‘ಬೋರ್ಡು ಇರದ ಬಸ್ಸನು’, ಕಾಂಟಾ ಲಗಾ ಹಾಡಿ ನಲ್ಲಿ ನೃತ್ಯ ಮಾಡಿದ್ದ ನಟಿ ಶೆಫಾಲಿ ಜರಿವಾಲಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜನಪ್ರಿಯ ಸಂಗೀತ ವೀಡಿಯೊ ‘ಕಾಂಟಾ ಲಗಾ’ ಮೂಲಕ ಪ್ರಸಿದ್ಧರಾದ ನಟಿ ಮತ್ತು ರೂಪದರ್ಶಿ ಶೆಫಾಲಿ ಜರಿವಾಲಾ ಶುಕ್ರವಾರ ಮುಂಬೈನಲ್ಲಿ ನಿಧನರಾದರು.

ಅವರಿಗೆ 42 ವರ್ಷ ವಯಸ್ಸಾಗಿತ್ತು. ಅವರ ಸಾವಿಗೆ ಕಾರಣ ಹೃದಯಾಘಾತ ಎಂದು ತಿಳಿದುಬಂದಿದೆ. ಶುಕ್ರವಾರ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಶೆಫಾಲಿ ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರ ಪತಿ ನಟ ಪರಾಗ್ ತ್ಯಾಗಿ ಅವರು ಕೂಡಲೇ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರ ಅಷ್ಟರ ವೇಳೆಗೆ ನಟಿ ಮತಪಟ್ಟಿದ್ದರು ಎಂದು ವೈದ್ಯರು ತಿಳಿಸಿದಾರೆ.

ಶೆಫಾಲಿ ಜರಿವಾಲಾ 2000 ರ ದಶಕದ ಆರಂಭದಲ್ಲಿ ಕಾಂಟಾ ಲಗಾ ಎಂಬ ರೀಮಿಕ್ಸ್ ವೀಡಿಯೊದೊಂದಿಗೆ ಜನಪ್ರಿಯರಾದರು. ಇದರಿಂದಾಗಿ ಅವರಿಗೆ ‘ಕಾಂಟಾ ಲಗಾ ಗರ್ಲ್’ ಎಂಬ ಅಡ್ಡಹೆಸರು ಸಿಕ್ಕಿತು. ನಂತರ ಅವರು ಸಲ್ಮಾನ್ ಖಾನ್ ಅವರ ಚಲನಚಿತ್ರ ಮುಜ್ಸೆ ಶಾದಿ ಕರೋಗಿಯಲ್ಲಿ ಕೆಲಸ ಮಾಡಿದರು, ಇದರ ಜೊತೆಗೆ ಅವರು ನಾಚ್ ಬಲಿಯೇ ಮತ್ತು ಬಿಗ್ ಬಾಸ್ 13 ನಂತಹ ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026