LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಉತ್ತರ ಕೇಂದ್ರ ಜಿಲ್ಲಾ ಅಧ್ಯಕ್ಷರುಗಳ ಘೋಷಣಾ ಕಾರ್ಯ

ಬೆಂಗಳೂರು: ಬೆಂಗಳೂರು ನಗರದ ಉತ್ತರ ಹಾಗೂ ಕೇಂದ್ರ ಜಿಲ್ಲಾ ಅಧ್ಯಕ್ಷರುಗಳ ಘೋಷಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಇದೇ ವೇಳೆ ಅಧಿಕಾರವನ್ನು ಸಹ ಸ್ವೀಕಾರ ಮಾಡಿದರು.

ಬೆಂಗಳೂರು ಉತ್ತರ ಜಿಲ್ಲೆ ಹಾಗೂ ಬೆಂಗಳೂರು ಕೇಂದ್ರ ಜಿಲ್ಲೆಯ ಅಧ್ಯಕ್ಷರುಗಳ ಘೋಷಣಾ ಕಾರ್ಯಕ್ರಮವನ್ನು ನಗರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾಗಿ ಎಸ್.ಹರೀಶ್ ರವರನ್ನು ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾಗಿ  ಸಪ್ತಗಿರಿಗೌಡ ರವರುಗಳ ಹೆಸರನ್ನು ಘೋಷಿಸಲಾಯಿತು.

ಬೆಂಗಳೂರು ಉತ್ತರ ಜಿಲ್ಲೆ ಚುನಾವಣಾಧಿಕಾರಿಗಳಾದ  ರವಿಸುಬ್ರಹ್ಮಣ್ಯ ರವರು, ಬೆಂಗಳೂರು ಕೇಂದ್ರ ಜಿಲ್ಲಾ ಚುನಾವಣಾಧಿಕಾರಿಗಳಾದ  ಹೆಚ್.ಎಸ್.ಗೋಪಿನಾಥ್ ರವರು, ವಿಧಾನಪರಿಷತ್ ಸದಸ್ಯರು ಹಾಗೂ ಮುಖ್ಯ ಸಚೇತಕರಾದ ಎನ್.ರವಿಕುಮಾರ್ ರವರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ್ ರವರು, ರಾಜ್ಯ ಕೋಶಾಧ್ಯಕ್ಷರಾದ ಸುಬ್ಬನರಸಿಂಹ(ಸುಬ್ಬಣ್ಣ) ರವರು, ಮಾಜಿ ಜಿಲ್ಲಾಧ್ಯಕ್ಷರಾದ ಬಿ.ನಾರಾಯಣ್ ರವರು, ಬೆಂಗಳೂರು ಮಹಾನಗರದ ಮುಖಂಡರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ