LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವು

ಶಿವಮೊಗ್ಗ, ಜೂ.01 : ನಗರದ ಅಶ್ವಥನಗರದ ಮನೆಯೊಂದರ ಮುಂದೆ ನಿಲ್ಲಿಸಲಾಗಿದ್ದ ಪಲ್ಸರ್‌ 150 ಬೈಕ್ ಕಳ್ಳತನವಾಗಿದೆ. ಇಂಜಿನಿಯರ್ ಅರುಣ್‌ಕುಮಾರ್.ಟಿ ಅವರು ಮೇ 25 ರಂದು ರಾತ್ರಿ ಕಚೇರಿ ಕೆಲಸ ಮುಗಿಸಿ ಅಶ್ವಥನಗರದ ತಮ್ಮ ಮನೆ ಬಂದು ಬೈಕ್‌ ನಿಲ್ಲಿಸಿದ್ದರು.
ಮರುದಿನ ಬೆಳಗ್ಗೆ ಕೆಲಸಕ್ಕೆ ಹೊರಡಲು ಮನೆಯಿಂದ ಹೊರ ಬಂದಾಗ ಬೈಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಹ್ಯಾಂಡ್ ಲಾಕ್ ಮಾಡಿದ್ದ ಬೈಕನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST