LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕಾರು ಪಲ್ಟಿ: ಕಾರು ಸಹಿತ ಇಬ್ಬರ ದಹನ

ಕಾರವಾರ: ಹೊನ್ನಾವರ ಗೇರುಸೊಪ್ಪ ಬಳಿ ಕಾರು ಸಹಿತ ಇಬ್ಬರ ದಹನವಾದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಗೇರುಸೊಪ್ಪ ಸೂಳೆಮುರ್ಕಿ ಕ್ರಾಸ್ ಬಳಿ ಕಾರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿರಬೇಕು ಎಂದು ಶಂಕಿಸಲಾಗಿದೆ .ಕಾರ್ ನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಕಾರ್ ನಂಬರ್ ಪ್ಲೇಟ್ ಸಹ ಸುಟ್ಟು ಹೋಗಿದ್ದು, ಎಲ್ಲಿಯ ಕಾರ್? ಅದರಲ್ಲಿ ಇದ್ದವರು ಯಾರು ಎಂದು ಗುರುತಿಸುವುದು ಕಷ್ಟವಾಗುತ್ತಿದೆ. ಕಾರ್ ಸೂಳೆ ಮುರ್ಕಿ ಕ್ರಾಸ್ ಬಳಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಹೊನ್ನಾವರ ಪೊಲೀಸರು ಸ್ಥಳಕ್ಕೆ ಧಾವಿಸಿ, ತನಿಖೆ ಆರಂಭಿಸಿದ್ದಾರೆ.

ಹೊನ್ನಾವರ ತಾಲೂಕಿನ ಗೇರುಸೊಪ್ಪ ಸೂಳೆಮುರ್ಕಿ ಕ್ರಾಸ್ ಅಪಘಾತ ವಲಯವಾಗಿದ್ದು, ಬಸ್ ಪಲ್ಟಿ, ಮಿನಿ ಬಸ್ ಪಲ್ಟಿ ಯಾಗುವುದು ಹೆಚ್ಚು. ಈ ತಿರುವನ್ನು ಸರಿಪಡಿಸುವ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಯಾವಾಗ ಮಾಡುತ್ತದೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-02-2026ಇಂದಿನ ವಚನ-ಅಮುಗೆ ರಾಯಮ್ಮ.!ಎರಡು ಬಾರಿ UPSC ಪರೀಕ್ಷೆಯಲ್ಲಿ ವಿಫಲ ಅದರೂ ದೃತಿಗೆಡದೆ ಪಾಸಾದವರ ಕಥೆ.!ಈ ರೀತಿಯಾಗಿ ಅಂಜನಾವನ್ನು ತಯಾರಿಸಿಕೊಂಡು ನಿಮ್ಮ ಪ್ರತಿಯೊಂದು ಸಮಸ್ಯೆಗಳನ್ನು ತಂತ್ರ ಮಂತ್ರದ ಬಾಧೆಗಳನ್ನು ನೀವೇ ಪರಿಹರಿಸಿಕೊಳ್ಳಬಹುದುಬೈಕ್‍ಗಳಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸಲು ಸಾರ್ವಜನಿಕರಿಗೆ ಸೂಚನೆಆಧ್ಯಾತ್ಮ ಲೋಕದ ನಕ್ಷತ್ರಗಳಂತಿದ್ದ ಬುದ್ದ, ಅಲ್ಲಮರ ಪ್ರಭಾವ ಸಮಾಜದಮೇಲೆ ಇದೆ.    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಬ್ಯಾನರ್ ಮುಕ್ತ ಜಾತ್ರೆ.!ಫೆ.21 ಮತ್ತು 22ರಂದು ಸರಿಗಮ ಸಂಗೀತ ನೃತ್ಯೋತ್ಸವ: ಪಂಡಿತ ಪಂಚಾಕ್ಷರ ಗವಾಯಿಗಳವರ ಜಯಂತೋತ್ಸ.!