Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಹೊಳೆನರಸೀಪುರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳು.

ಹೊಳೆನರಸೀಪುರ:- ರಿವರ್ ಬ್ಯಾಂಕ್ ರಸ್ತೆಯ ಶಾದಿ ಮಹಲ್ ಮುಂಭಾಗ ಇರುವ ಎನ್ ಟಿ ಪಿ ಟೀ ಕ್ಯಾಂಟ್ಟಿನಲ್ಲಿ ಬೆಳಗಿನ ಜಾವ ಸರಿ ಸುಮಾರು 4.58 AM ರ ಸಮಯದಲ್ಲಿ ಅಪರಿಚಿತ  ವ್ಯಕ್ತಿ ಒಬ್ಬ ಟೀ ಅಂಗಡಿಯ ರೋಲಿಂಗ್ ಶೆಟ್ಟರ್ ಮುರಿದು  ನಗದು ಹಣವನ್ನು ಮತ್ತು ಅಂಗಡಿಯ ಸಾಮಾನುಗಳನ್ನು ಕೇವಲ 10 ರಿಂದ 11 ಸೆಕೆಂಡುಗಳಲ್ಲಿ ದೋಚಿ ಪರಾರಿಯಾಗಿದ್ದಾನೆ.


[video width="480" height="544" mp4="https://medhamokshagna.com/wp-content/uploads/2025/12/WhatsApp-Video-2025-12-01-at-2.43.43-PM.mp4"][/video]

ಹೊಳೆನರಸೀಪುರದಲ್ಲಿ ಕಳ್ಳತನ ಪ್ರಕರಣಗಳು ಪದೇ ಪದೇ ಹೆಚ್ಚುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ ಹಾಗೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದೆ ಕೈಕಟ್ಟಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


[video width="848" height="478" mp4="https://medhamokshagna.com/wp-content/uploads/2025/12/WhatsApp-Video-2025-12-01-at-11.40.25-AM.mp4"][/video]

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ