LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಟಲ್‌ಜೀ ಮೃಗಾಲಯದಲ್ಲಿನ ಹೆಣ್ಣು ಹುಲಿ ‘ದೇವಿ’ ಸಾವು.

ವಿಜಯನಗರ(ಹೊಸಪೇಟೆ), ಜೂ.19: ಕಮಲಾಪುರದಲ್ಲಿನ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯದಲ್ಲಿನ ‘ದೇವಿ’ ಎಂಬ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ನರಳುತ್ತಿದ್ದು ಗುರುವಾರ ಮೃತಪಟ್ಟಿದೆ ಎಂದು ಉಪಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.
ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿದ್ದ ಹೆಣ್ಣು ಹುಲಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು. ಮೃಗಾಲಯದಲ್ಲಿರುವ ರಕ್ಷಣಾ ಕೇಂದ್ರದಲ್ಲಿ ಕಳೆದ ಎರಡು ವರ್ಷಗಳಿಂದ ವೈದೋಪಚಾರ ನೀಡಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿತ್ತು. ಈ ಹುಲಿಗೆ ಅಂದಾಜು 18 ರಿಂದ 19 ವರ್ಷ ವಯಸ್ಸಾಗಿದ್ದು ವಯೋಸಹಜವಾಗಿ ಮೃತಪಟ್ಟಿರುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು