LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು..!

ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ಸಂಭವಿಸಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಸಂಭವನೀಯ ಅನಾಹುತ ತಪ್ಪಿದಂತಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026