LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖ್ಯಾತ ಹಿರಿಯ ಸಾಹಿತಿ ಹೆಚ್.ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ…!!

ಕನ್ನಡದ ಪ್ರಖ್ಯಾತ ಸಾಹಿತಿ, ಶ್ರೇಷ್ಠ ಕವಿ ಎಚ್.ಎಸ್ ವೆಂಕಟೇಶ ಮೂರ್ತಿ ಅವರು ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಹಿಂಭಾಗದ ರಂಗಮಂದಿರದಲ್ಲಿ ಮಧ್ಯಾಹ್ನ ಎರಡು ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ ಇವರು ಅನೇಕ ಪ್ರತಿಷ್ಠಿತ ಪ್ರಶಸ್ತಿಗಳನ್ನು ಸ್ವೀಕರಿಸಿದ್ದರು. ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕೂಡಾ ಇವರು ದುಡಿದಿದ್ದರು. ಇವರ ನಿಧನಕ್ಕೆ ಅನೇಕ ಕನ್ನಡಾಭಿಮಾನಿಗಳು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026