LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊದಲ ‘ಮಹಿಳಾ ಭಾಗವತ’ ರೆಂಬ ಖ್ಯಾತಿಯ ಲೀಲಾವತಿ ಬೈಪಾಡಿತ್ತಾಯ ಇನ್ನಿಲ್ಲ

ಮಂಗಳೂರು: ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(78) ಶನಿವಾರ(ಡಿ14) ವಯೋಸಹಜ ಅನಾರೋಗ್ಯದಿಂದ ಬಜಪೆ ತಲಕಳದ ಸ್ವಗೃಹದಲ್ಲಿ ನಿಧನ ಹೊಂದಿದರು.

ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಲೀಲಾವತಿ ಬೈಪಡಿತ್ತಾಯ ಜನಿಸಿದರು. ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಜನಮನ ಗೆದ್ದಿದ್ದರು. ಪತಿಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಅವರೊಂದಿಗೆ ಸುಬ್ರಹ್ಮಣ್ಯ, ಪುತ್ತೂರು, ಕದ್ರಿ, ಕುಂಬಳೆ, ಬಪ್ಪನಾಡು ಮೇಳ, ತಲಕಳ ಮುಂತಾದ ಡೇರೆ-ಬಯಲಾಟ ಮೇಳಗಳಲ್ಲಿ ವೃತ್ತಿ ಕಲಾವಿದರಾಗಿಯೂ, ಅತಿಥಿ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರ ಸಾಧನೆ ಗುರುತಿಸಿ, ರಾಜ್ಯ ಸರ್ಕಾರ 2010 ರಲ್ಲಿ ಕರ್ನಾಟಕದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. 2023ರಲ್ಲಿ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ. ಆಳ್ವಾಸ್ ನುಡಿಸಿರಿ, ಉಳ್ಳಾಲ ಅಬ್ಬಕ್ಕ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಸನ್ಮಾನವನ್ನು ಪಡೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎದೆ ಹಾಲು ದಾನ ಮಾಡಿ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆಗೊಂಡ ಮಹಿಳೆಭಾರತದ ಜವಳಿ ಉದ್ಯಮಗಳಿಗೆ ಭಾರೀ ಹೊಡೆತ: ಟ್ರಂಪ್ ಏರಿಸಿದ ತೆರಿಗೆಯಿಂದಾಗಿ ಅಮೆಜಾನ್, ವಾಲ್ಮರ್ಟ್’ನಿಂದ ಆರ್ಡರ್’ಗೆ ಬ್ರೇಕ್ವಾಹನ ಖರೀದಿಗೆ ಸರ್ಕಾರದಿಂದ 4 ಲಕ್ಷ ಉಚಿತಶರ್ಟಿನ ಬಟನ್ ಸರಿಯಾಗಿ ಹಾಕಿಲ್ಲ ಎಂದು ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ;10 ಮಂದಿ ವಿರುದ್ಧ ಕೇಸುಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು'ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ' - ಸಂಸದ ಕ್ಯಾ. ಚೌಟದೇಶದ ಅತ್ಯಂತ ಕಿರಿಯ ಐಎಎಸ್ ಅಧಿಕಾರಿ ಆಸ್ತಾ ಸಿಂಗ್ ಯಶಸ್ಸಿನ ಕಥನಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಹತ್ಯೆ.!ಕರ್ನಾಟಕ PGCET ಪರೀಕ್ಷೆ ಫಲಿತಾಂಶ ಪ್ರಕಟ.!