LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರ್ಕಾರವೇ ಇನ್ನು ಮೇಲೆ 108 ಆ್ಯಂಬುಲೆನ್ಸ್ ಸೇವೆ ನೀಡಲಿದೆ

ಬೆಂಗಳೂರು :  ಸರ್ಕಾರದಿಂದಲೇ ಇನ್ನು 108 ಆ್ಯಂಬುಲೆನ್ಸ್ ಸೇವೆ ನೀಡಲಾಗುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಸಂಪೂರ್ಣ ಸೇವೆ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ.

ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆ ನೀಡುತ್ತದೆ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.

30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ,  2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ  ವರ್ಷದಿಂದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ಸ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
9 ತಿಂಗಳ ಅಸಾಧಾರಣ ಬಾಹ್ಯಾಕಾಶ ಪಯಣದ ಬಳಿಕ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಜೈಪುರ ಬಳಿ ತಪ್ಪಿದ ದೊಡ್ಡ ರೈಲು ಅಪಘಾತಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪಸಮಾನತೆಗೆ ಪೂರಕವಾಗಿ ಗ್ಯಾರಂಟಿ ಯೋಜನೆಗಳು ಜಾರಿ:  ಶಾಸಕ ಟಿ.ರಘುಮೂರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-01-2026.!