LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಧಾನಮಂಡಲ ಅಧಿವೇಶನ ಭಾಷಣದಲ್ಲಿ ರಾಜ್ಯಪಾಲರು ಮೈಕ್ರೋ ಫೈನಾನ್ಸ್​ ಸುಗ್ರೀವಾಜ್ಞೆಗೆ ಒತ್ತು

ಬೆಂಗಳೂರು : ಸಾಲ ವಸೂಲಾತಿಯಲ್ಲಿ ಕಿರುಕುಳ ಘಟನೆ ಬೆಳಕಿಗೆ ಬಂದಿದೆ. ಇದನ್ನು ತಡೆಯಲು ಸುಗ್ರೀವಾಜ್ಞೆಯನ್ನು ಸರ್ಕಾರ ತಂದಿದೆ. ಕನಿಷ್ಠ 6 ತಿಂಗಳಿನಿಂದ ಗರಿಷ್ಠ 10 ವರ್ಷಗಳವರೆಗೆ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ. ಕಿರು ಸಾಲ ವಸೂಲಾತಿ ಕಿರುಕುಳ ತಡೆಯಲು ಶಾಸನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯಪಾಲ ಥಾವರ್ ​ಚಂದ್ ಗೆಹ್ಲೋಟ್ ಹೇಳಿದರು.

ವಿಧಾನಮಂಡಲ ಉಭಯ ಸದನ ಉದ್ದೇಶಿಸಿ ಮಾತನಾಡಿದ ಅವರು, ಕಳೆದ 19 ತಿಂಗಳಲ್ಲಿ ಗಂಭೀರ ಕಾನೂನು ಸುವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಪೊಲೀಸರು ಅಪರಾಧಿಗಳನ್ನು ಶೀಘ್ರ ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅಪರಾಧ ಪ್ರಕರಣಗಳು ಇಳಿಕೆಯಾಗಿದೆ ಎಂದರು.

ಗ್ಯಾರಂಟಿಯಿಂದ ರಾಜ್ಯ ದಿವಾಳಿ ಆಗುತ್ತೆ ಎಂದು ಹೇಳುತ್ತಿದ್ದರು. ಎಲ್ಲ ಆರೋಪಗಳು ಸುಳ್ಳು ಎಂದು ಸರ್ಕಾರ ಸಾಬೀತು ಮಾಡಿದೆ. ಸರ್ಕಾರ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯನ್ನು ತಲುಪಿಸಿದೆ. ಜಿಎಸ್​ಟಿ ಸಂಗ್ರಹದಲ್ಲೂ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ. ಕೆಎಂಎಫ್​ನಿಂದ ಅತಿ ಹೆಚ್ಚು ಹಾಲು ಸಂಗ್ರಹವಾಗುತ್ತಿದೆ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಅಮಾನತುಗೊಂಡ ಬಳ್ಳಾರಿ ಎಸ್‌ಪಿ ಪವನ್‌ ನಿಜೂರು ಆತ್ಮಹತ್ಯೆಗೆ ಯತ್ನ.!ಛತ್ತೀಸ್‌ಗಢದಲ್ಲಿ 14 ನಕ್ಸಲರನ್ನು ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆಬಳ್ಳಾರಿ ಗಲಭೆಗೆ ತಲೆದಂಡ; ಅಧಿಕಾರ ಸ್ವೀಕರಿಸಿದ 1 ದಿನಕ್ಕೆ ಎಸ್ಪಿ ಪವನ್ ನೆಜ್ಜೂರು ಸಸ್ಪೆಂಡ್ಬಸ್ ಅಗ್ನಿ ದುರಂತಗಳ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಫುಲ್ ಅಲರ್ಟ್ - ಸುರಕ್ಷತೆ ವ್ಯವಸ್ಥೆಗೆ ಸಜ್ಜುಟೆಂಪೋ ಡ್ರೈವರ್ ಆಗಿದ್ದ ಶ್ರವಣ್ ಕುಮಾರ್ ವಿಮಾನ ಸಂಸ್ಥೆ ನಡೆಸುತ್ತಿರುವ ಸ್ಪೂರ್ತಿದಾಯಕ ಕಥೆವೃಷಭ ರಾಶಿಫಲ 2026: ಈ ವರ್ಷ ವೃಷಭ ರಾಶಿಯವರಿಗೆ ಏನೆಲ್ಲಾ ಶುಭವಿದೆ?ವೃತ್ತಿಪರ  ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.!ಇಂದು ಭದ್ರಾ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರುದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-01-2026 .!