LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!

 

ಕೇರಳ: ಕೇರಳದ ಮುಖ್ಯಮಂತ್ರಿ ಆಯ್ಕೆಯ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. V. D. ಸತೀಶನ್ ಅವರನ್ನು CM ಆಗಿ ನೇಮಿಸುತ್ತಿರುವುದಾಗಿ ಕಾಂಗ್ರೆಸ್ ಘೋಷಿಸಿದೆ.

ಅವರೊಂದಿಗೆ K. C. ವೇಣುಗೋಪಾಲ್, ಚೆನ್ನಿತ್ತಲ ಕೂಡ ರೇಸ್‌ನಲ್ಲಿದ್ದರೂ, ಅಂತಿಮವಾಗಿ ಪಕ್ಷದ ಹೈಕಮಾಂಡ್ ಸತೀಶನ್ ಪರವಾಗಿಯೇ ಒಲವು ತೋರಿದೆ.

ಸರ್ಕಾರ ರಚನೆಗೆ ಆಹ್ವಾನ ನೀಡುವಂತೆ ಕಾಂಗ್ರೆಸ್ ನೇತೃತ್ವದ UDF ಈಗಾಗಲೇ ರಾಜ್ಯಪಾಲರನ್ನು ಕೋರಿದೆ. ಇದರೊಂದಿಗೆ ಸತೀಶನ್ ಶೀಘ್ರದಲ್ಲೇ ಕೇರಳದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026