LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿ ದ ಕೋಟಕ್ ಕನ್ಯಾ!

ಕೋಟಕ್ ಶಿಕ್ಷಣ ಪ್ರತಿಷ್ಠಾನವು 12ನೇ ತರಗತಿ ಪೂರೈಸಿರುವ ಪ್ರತಿಭಾನ್ವಿತ ಹೆಣ್ಣುಮಕ್ಕಳ ಉನ್ನತ ಅಧ್ಯಯನದ  ವಿದ್ಯಾರ್ಥಿ ವೇತಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಶೇ 75ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಅಥವಾ ಅದಕ್ಕೆ ಸಮಾನವಾದ ಸಿಜಿಪಿಎ ಅನ್ನು ಗಳಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ₹ 6 ಲಕ್ಷಕ್ಕಿಂತ ಕಡಿಮೆ ಇರಬೇಕು.

ಎನ್‌ಐಆರ್‌ಎಫ್/ನ್ಯಾಕ್‌ನಿಂದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್‌, ಎಂಬಿಬಿಎಸ್, ಇಂಟಿಗ್ರೇಟೆಡ್‌ ಎಲ್‌ಎಲ್‌ಬಿ (5 ವರ್ಷ), ಇಂಟಿಗ್ರೇಟೆಡ್ ಬಿಎಸ್-ಎಂಎಸ್/ ಬಿಎಸ್-ಸಂಶೋಧನೆ, ಐಎಸ್‌ಇಆರ್, ಐಐಎಸ್‌ಸಿ (ಬೆಂಗಳೂರು) ಅಥವಾ ಇತರ ವೃತ್ತಿಪರ ಪದವಿ ಕೋರ್ಸ್‌ಗಳ (ವಿನ್ಯಾಸ, ವಾಸ್ತುಶಿಲ್ಪ, ಇತ್ಯಾದಿ) ಮೊದಲ ವರ್ಷಕ್ಕೆ ಪ್ರವೇಶ ಪಡೆದಿರಬೇಕು.



ಆರ್ಥಿಕ ಸಹಾಯ: ವರ್ಷಕ್ಕೆ 1.5 ಲಕ್ಷ

ಅರ್ಜಿ ಸಲ್ಲಿಸಲು ಕೊನೇ ದಿನ: 31-08-2025

ಅರ್ಜಿ ಸಲ್ಲುಸುವ ವಿದಾನ: ಆನ್‌ಲೈನ್‌

ಹೆಚ್ಚಿನ ಮಾಹಿತಿಗಾಗಿ: www.b4s.in/praja/KKGS4
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026