LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಮಾನ ದುರಂತದಲ್ಲಿ ಬದುಕುಳಿದಿದ್ದ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ : ಅಹಮದಾಬಾದ್​ನಲ್ಲಿ ಇತ್ತೀಚೆಗೆ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದಿದ್ದ ವ್ಯಕ್ತಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರ ಸಹೋದರನ ಅಂತ್ಯಸಂಸ್ಕಾರ ನೆರವೇರಿಸಬೇಕಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ.

ಏಪ್ರಿಲ್ 12 ರಂದು ಲಂಡನ್‌ಗೆ ಹೊರಟಿದ್ದ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಮತ್ತು ಕ್ಯಾಂಟೀನ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ 242 ಜನರಲ್ಲಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ರಮೇಶ್ ಕೂಡ ಒಬ್ಬರು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026