LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊಸ ಥಾರ್ ಜೀಪ್‌ ಬೆಂಕಿಗಾಹುತಿ..!!

ಕೇರಳ : ಉಪ್ಪಳಕ್ಕೆ ಸಮೀಪದ ಪಚ್ಚಂಬಳದಲ್ಲಿ ಹೊಸ ಥಾರ್ ಜೀಪ್‌ ಅಭ್ಯಾಸ ಪ್ರದರ್ಶನದ ವೇಳೆ ಬೆಂಕಿಗಾಹುತಿಯಾಗಿ ಸಂಪೂರ್ಣ ನಾಶವಾಗಿದೆ.ಘಟನೆಯ ವೇಳೆ ವಾಹನದಲ್ಲಿ ಇದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಉಪ್ಪಳ ಸಮೀಪದ ಪಚ್ಚಂಬಳದ ಮೈದಾನದಲ್ಲಿ ನಡೆದಿದೆ.

ಮಂಜೇಶ್ವರ ಹೊಸಂಗಡಿ ನಿವಾಸಿಯ ಹೆಸರಿನಲ್ಲಿ ತಾತ್ಕಾಲಿಕ ನೋಂದಣಿಯಲ್ಲಿದ್ದ ಈ ಹೊಸ ಥಾರ್ ಜೀಪ್ ಬೆಂಕಿಗಾಹುತಿಯಾಗಿದೆ.ಕೆಲವು ಮಂದಿ ಯುವಕರು ಜೀಪ್‌ನ್ನು ಮೈದಾನಕ್ಕೆ ತೆಗೊಂಡು ಬಂದು ಅಲ್ಲಿ ಅಭ್ಯಾಸ ಪ್ರದರ್ಶನ ನಡೆಸುವ ಮಧ್ಯೆ ಅಗ್ನಿ ಅನಾಹುತ ಸಂಭವಿಸಿದೆ. ಬೆಂಕಿ ತೀವ್ರವಾಗಿ ಹಬ್ಬುತ್ತಿದ್ದಂತೆ, ವಾಹನವನ್ನು ತಕ್ಷಣ ನಿಲ್ಲಿಸಿ ಒಳಗಿದ್ದವರು ಪರಾರಿಯಾಗಿದ್ದಾರೆ.ಮಾಹಿತಿ ತಿಳಿಯುತ್ತಿದ್ದಂತೆ ಉಪ್ಪಳದಿಂದ ಅಗ್ನಿಶಾಮಕ ದಳ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿದರು. ಆದರೆ, ಅದಾಗಲೇ ವಾಹನ ಸಂಪೂರ್ಣವಾಗಿ ಬೆಂಕಿಯಲ್ಲಿ ಉರಿದು ನಾಶವಾಗಿದೆ.ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಕುಂಬಳೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದು.?