LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖಾಸಗಿ ಕಂಪನಿ ಶೌಚಾಲಯ ಗೋಡೆ ಮೇಲೆ ದೇಶದ್ರೋಹದ ಬರಹ- ಕನ್ನಡಿಗರ ಆಕ್ರೋಶ

ರಾಮನಗರ: ಖಾಸಗಿ ಕಂಪನಿಯಲ್ಲಿ ಯಾರೋ ಕಿಡಿಗೇಡಿಗಳು ದೇಶದ್ರೋಹದ ಕೃತ್ಯ ಎಸಗಿದ್ದಾರೆ. ಕಂಪನಿಯ ಶೌಚಾಲಯದ ಗೋಡೆಯ ಮೇಲೆ “ಪಾಕಿಸ್ತಾನ ಜೈ” ಎಂದು ಬರೆಯಲಾಗಿದೆ.

ಅಲ್ಲದೇ, ಕನ್ನಡಿಗರು ಸೂ…ಮಕ್ಕಳು ಎಂದೂ ಬರೆಯಲಾಗಿದೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನು ಯಾರು, ಯಾವಾಗ ಬರೆದಿದ್ದಾರೆ ಎಂಬುದಕ್ಕೆ ಸ್ಪಷ್ಟತೆ ಇಲ್ಲ. ಆದರೆ ಮಾರ್ಚ್ 15 ರಂದು ಈ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಕಂಪನಿ ಉದ್ಯೋಗಿಗಳಿಗೆ ಸುತ್ತೋಲೆ ಹೊರಡಿಸಿದೆ. ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಂಪನಿ ಹೇಳಿದೆ. ಘಟನೆ ಖಂಡಿಸಿ ಕಂಪನಿ ಎದುರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಭಯೋತ್ಪಾದಕ ಕೃತ್ಯ ಎಸಗಿರುವ ಕಿಡಿಗೇಡಿ ವಿರುದ್ಧ ಗಂಭೀರ ಪ್ರಕರಣ ದಾಖಲು ಮಾಡಬೇಕು. ಕಿಡಿಗೇಡಿಯನ್ನು ಗಡಿಪಾರು ಮಾಡಬೇಕು. ಪ್ರಕರಣ ಮುಚ್ಚಾಕಲು ಯತ್ನಿಸಿದ್ದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಸಂಘಟನೆ ಮುಖಂಡ ಕನ್ನಡ ಮಂಜು ಆಗ್ರಹಿಸಿದರು. ರಾಜ್ಯದ ಅತಿ ದೊಡ್ಡ ಡ್ರಗ್ಸ್ ಬೇಟೆ: 74‌ ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ, ವಿದೇಶಿಯರ ಬಂಧನ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಮಹಾರಾಷ್ಟ್ರದ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ!ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ!'ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡದಿದ್ದರೆ ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು'- ಸುಪ್ರೀಂಐಎಎಸ್ ಅಧಿಕಾರಿ ತೃಪ್ತಿ ಕಲ್ಹಾನ್ಸ್ ಸ್ಫೂರ್ತಿದಾಯಕ ಕಥೆದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 31-01-2026.!ದಾವಣಗೆರೆ ವಿವಿ 13 ನೇ ಘಟಿಕೋತ್ಸವ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಹೇಳಿದ್ದು.!ಇಂದಿನ ವಚನ:-ಜೇಡರ ದಾಸಿಮಯ್ಯಅವರ ವಚನ..!ಲ್ಯಾಂಡ್ ಲಾರ್ಡ್‌ ಭರವಸೆ ಮೂಡಿಸುವ ಸಿನಿಮಾ.!ಹೊಸದುರ್ಗ: ಫೆ.6 ರಿಂದ ಕುಂದೂರು ಗೊಲ್ಲರಹಟ್ಟಿಯಲ್ಲಿ ಶ್ರೀ ವೆಂಕಟೇಶ್ವರಸ್ವಾಮಿಯ ನೂತನ ಆಲಯ ಕಳಶಾರೋಹಣ.!ನಾಳೆ ಫೆ.01ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ