ಬೆಳಗಾವಿ :
ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆಯಿಂದ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ.
ಬೆಳಗಾವಿಯ ಶಿವಬಸವ ನಗರದಲ್ಲಿ ಬುಧವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇದರಿಂದ ನಾಗರಿಕರಲ್ಲಿ ಆತಂಕ ನಿರ್ಮಾಣವಾಯಿತು.
ಮಾಳಮಾರುತಿ ಪೊಲೀಸರು ಸ್ಥಳಕ್ಕೆ ಧಾವಿಸಿ ಹತ್ಯೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.