LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಕ್ಕಾಪಟ್ಟೆ ವೈರಲ್‌ ಆಯ್ತು ಈ ಖ್ಯಾತ ನಟಿಯ ಖಾಸಗಿ ವಿಡಿಯೊ

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಪ್ರಮುಖ ನಟಿ ಪ್ರಜ್ಞಾ ನಾಗ್ರಾ (Pragya Nagra) ಅವರ ಖಾಸಗಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿದ್ದು, ವೈರಲ್‌ ಆಗಿದೆ. ಈ ವಿಷಯದ ಬಗ್ಗೆ ಪ್ರಜ್ಞಾ ಇನ್ನೂ ಅಧಿಕೃತವಾಗಿ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

ಈ ಘಟನೆಯು ಸೋಶಿಯಲ್ ಮೀಡಿಯಾದಲ್ಲಿ  ಸೋರಿಕೆಯಾದ ನಂತರ ಪ್ರಸಿದ್ಧ ವ್ಯಕ್ತಿಗಳ ಗೌಪ್ಯತೆ ಬಗ್ಗೆ ಕಳವಳ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಇತ್ತೀಚಿನ ದಿನಗಳಲ್ಲಿ, ಪಾಕಿಸ್ತಾನದ ಪ್ರಸಿದ್ಧ ವ್ಯಕ್ತಿಗಳ ಹಲವಾರು ಖಾಸಗಿ ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿವೆ. ಈ ಪ್ರಸಿದ್ಧ ವ್ಯಕ್ತಿಗಳು ಖ್ಯಾತಿಯಿಗಾಗಿ ತಮ್ಮದೇ ವಿಡಿಯೊಗಳನ್ನು ಸೋರಿಕೆ ಮಾಡಿದ್ದಾರೆ ಎಂದು ಕೆಲವರು ಆರೋಪಿಸಿದರೆ, ಇತರರು ಇದನ್ನು ಪ್ರಚಾರದ ಸ್ಟಂಟ್ ಎಂದು ಕರೆದಿದ್ದಾರೆ.

 

ಈ ಸ್ಕ್ರೀನ್‌ ಶಾಟ್‌ಗಳಲ್ಲಿನ (photo screen shot’s) ಫೋಟೋಗಳನ್ನು ಬ್ಲರ್‌ ಮಾಡಲಾಗಿದ್ದು, ಅವು ಆ ನಟಿಯದ್ದೇ ಎಂದು ಹೇಳಲು ಯಾವುದೇ ಪುರಾವೆಗಳಿಲ್ಲ. ಇದು ನಟಿಯ ಹೆಸರಿಗೆ ಕಪ್ಪು ಚುಕ್ಕೆ ಇಡಲು ಹಾಗೂ ಅವರ ಹೆಸರು ಹಾಳು ಮಾಡಲು ಯಾರೋ ಮಾಡಿರುವ ಸಂಚು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಕೆಲವರು ಇದು ಡೀಪ್‌ ಫೇಕ್‌ ಜಮಾನ. ಇದು ಕೂಡ ಡೀಪ್‌ ಫೇಕ್‌ (deep fake) ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಸದ್ಯ ಹಲವು ಚಿತ್ರಗಳಲ್ಲಿ ನಟಿ ಪ್ರಜ್ಞಾ ನಾಗ್ರಾ ಬ್ಯುಸಿಯಾಗಿದ್ದಾರೆ. ಪ್ರಜ್ಞಾ 2022ರಲ್ಲಿ ತಮಿಳು ಚಿತ್ರ ‘ವರಲೂರು ಮುಕ್ಕಿಯುಮ್’ ಮೂಲಕ ಪಾದಾರ್ಪಣೆ ಮಾಡಿದರು (Made his debut). 2023ರಲ್ಲಿ ಅವರು ಮಲಯಾಳಂ ಚಿತ್ರ ‘ನದಿಗಳಿಲ್‌ ಸುಂದರಿ ಯಮುನಾ’ದಲ್ಲಿ ನಟಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಸರಣಿ ಅಪಘಾತ: ಗಾಯಾಳು ರಕ್ಷಿಸಲು ಬಂದ ಆಂಬುಲೆನ್ಸ್‌ಗೂ ಅಪಘಾತ: ಓರ್ವ ಸಾವುವಿಮಾನಗಳ ಮಾದರಿಯಲ್ಲಿ ರೈಲಿನಲ್ಲೂ ಲಗೇಜ್‌ ನಿಯಮ ಜಾರಿಗೆ ತರಲು ರೈಲ್ವೆ ಇಲಾಖೆ ಚಿಂತನೆ!