LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ.

ಬಹುಮತಕ್ಕೆ ಬೇಕಾದ ಸಂಖ್ಯೆಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಬೆಳಗ್ಗೆ 9:30ರ ಟ್ರೆಂಡ್ ಪ್ರಕಾರ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿತ್ತು. 11:30 ಗಂಟೆ ವೇಳೆಗೆ ಬಿಜೆಪಿ 44 ಸ್ಥಾನಗಳಲ್ಲಿ ಹಾಗೂ ಆಪ್ 26 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಕಾಂಗ್ರೆಸ್ ಸತತ ಮೂರನೇ ಬಾರಿಯೂ ಒಂದೇ ಒಂದು ಕ್ಷೇತ್ರದಲ್ಲಿ ಮುನ್ನಡೆ ಪಡೆಯಲು ವಿಫಲವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST