LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವೋದಯ ದಿನಾಚರಣೆ ಅಂಗವಾಗಿ ಗಾಂಧೀಜಿ ರವರ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು: ಸರ್ವೋದಯ ದಿನಾಚರಣೆ* ಅಂಗವಾಗಿ ಮಾನ್ಯ ಆಡಳಿತಗಾರರಾದ ಶ್ರೀ *ಎಸ್.ಆರ್ ಉಮಾಶಂಕರ್,* ಮಾನ್ಯ ಮುಖ್ಯ ಆಯುಕ್ತರಾದ ಶ್ರೀ *ತುಷಾರ್ ಗಿರಿ ನಾಥ್* ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ *ಗಾಂಧೀಜಿ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ *ಗೀತ ವಾಚನ*, ದೀಪಿಕಾ ಶ್ರೀಕಾಂತ್ ರವರಿಂದ *ವೈಷ್ಣವ ಜನತೋ*, ಹಡ್ಸನ್ ಚರ್ಚಿನ ಫಾದರ್ ರೆವೆರೆಂಡ್ ಆಲ್ಫ್ರೆಡ್ ಸುದರ್ಶನ್ ಮತ್ತು ತಂಡದಿಂದ *ಬೈಬಲ್ ವಾಚನ*, ಗುರುದ್ವಾರದ ಶ್ರೀ ಗುರುಸಿಂಗ್ ಸಭಾ ಮತ್ತು ತಂಡದವರಿಂದ *ಗುರು ಗ್ರಂಥ ವಾಚನ*, ಮೌಲ್ವಿ ಹಫೀಜ್ ಶಾಬೀರ್ ಹುಸೇನ್ ರವರಿಂದ *ಖುರಾನಿನ ವಾಚನ* ಮಾಡಲಾಯಿತು.

ಈ ವೇಳೆ ಮಾಜಿ ಸಚಿವರಾದ ಶ್ರೀ ರಾಮಚಂದ್ರಗೌಡ, ಮಾಜಿ ಮಹಾಪೌರರಾದ ಶ್ರೀ ರಾಮಚಂದ್ರ, ಶ್ರೀ ಹುಚ್ಚಪ್ಪ, ಶ್ರೀ ಬಿ.ಎಸ್ ಸತ್ಯನಾರಾಯಣ, ಶ್ರೀಮತಿ ಪದ್ಮಾವತಿ, ವಿಶೇಷ ಆಯುಕ್ತರಾದ ಡಾ. ಕೆ ಹರೀಶ್ ಕುಮಾರ್, ವಲಯ ಆಯುಕ್ತರಾದ ಸ್ನೇಹಲ್, ಜಂಟಿ ಆಯುಕ್ತರಾದ ಸರೋಜಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆ