LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನ

ನವದೆಹಲಿ: ಕೊರೋನಾ ಅವಧಿಯಲ್ಲಿ ಪ್ರಪಂಚದ 25 ಲಕ್ಷಕ್ಕೂ ಅಧಿಕ ಜನರ ಜೀವವನ್ನು ಕೊರೋನಾ ‌ಲಸಿಕೆ ಕಾಪಾಡಿದೆ ಎಂದು ವರದಿಯೊಂದು ತಿಳಿಸಿದೆ.

ಇಟಲಿ ಮತ್ತು ಅಮೆರಿಕದ ವಿಶ್ವವಿದ್ಯಾಲಯಗಳು ಜಂಟಿಯಾಗಿ ನಡೆಸಿದ ಈ ಅಧ್ಯಯನದಲ್ಲಿ ಪ್ರತಿ 5,400 ಡೋಸ್‌ಗಳಿಗೆ ಒಂದು ಸಾವನ್ನು ತಪ್ಪಿಸಲಾಗಿದೆ. ಕೊರೋನಾ ಲಸಿಕೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಹಿರಿಯರ ಸಾವಿನ ಪ್ರಮಾಣವನ್ನು ತಪ್ಪಿಸಲಾಗಿದೆ ಎಂದು ಈ ವರದಿ ಹೇಳಿದೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜರ್ನಲ್ ಒಂದರಲ್ಲಿ ಈ ವರದಿ ಪ್ರಕಟವಾಗಿದೆ.

ಇನ್ನು ಕೊರೋನಾ ಲಸಿಕೆಯ ಕಾರಣಕ್ಕೆ ಹೃದಯಾಘಾತವಾಗುತ್ತಿಲ್ಲ ಎನ್ನುವ ಅಂಶವನ್ನು ಕೇಂದ್ರ ಆರೋಗ್ಯ ಸಚಿವರು ಲೋಕಸಭೆಗೆ ತಿಳಿಸಿದ್ದಾರೆ. ಹೃದಯಾಘಾತ ಹಲವಾರು ಕಾರಣಕ್ಕೆ ಸಂಭವಿಸುತ್ತದೆ. ಈ ಬಗ್ಗೆ ICMR ದೇಶದ ಪ್ರಮುಖ ಆಸ್ಪತ್ರೆಗಳನ್ನು ಒಳಗೊಂಡಂತೆ ಅಧ್ಯಯನ ನಡೆಸುರುವುದಾಗಿಯೂ ಅವರು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026