ಬೆಂಗಳೂರು :
ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.