LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ರಾಯಚೂರು : ಶಾಸಕರ ಮನೆಗೆ ಕನ್ನ ಹಾಕಿದ ಕಳ್ಳರು..

K2kannadanews.in

MLA house theft ರಾಯಚೂರು : ಶಾಸಕ (MLA) ಹಂಪನಗೌಡ ಬಾದರ್ಲಿ ಅವರ ನಿವಾಸಕ್ಕೆ ಕಳ್ಳರು (Thieves) ಕನ್ನ ಹಾಕಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.

ರಾಯಚೂರು (Raichur) ನಗರದ ಹೊರ ವಲಯದ ಬೈಪಾಸ್ (Bypass) ಸಮೀಪದ, ಕೃಷ್ಣಾ ಮೆಡೋಸ್‌ (Krishna medos) ಬಡಾವಣೆಯಲ್ಲಿರುವ ಶಾಸಕ ಹಂಪನಗೌಡ ಬಾದರ್ಲಿ, ಅವರ ಮನೆಯಲ್ಲಿ ಕಳ್ಳತನ (Theft) ನಡೆದಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಬೀಗ ಮುರಿದು (Break the lock) ಒಳಗಡೆ ನುಗ್ಗಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಹೋಗಿದ್ದಾರೆ.

https://youtu.be/GWIZ-qckl08?si=9n8uKCEYfTBvxERt

ಕಳ್ಳತನಕ್ಕೆ ಸಂಬಂಧಿಸಿದಂತೆ ಶಾಸಕರ ಸಂಬಂಧಿ ಅನಿಲ್‌ ಪಾಟೀಲ್‌ ನೀಡಿದ ದೂರಿನ ಮೇರೆಗೆ ಪಶ್ಚಿಮ ಠಾಣೆಯಲ್ಲಿ (west police station) ಪ್ರಕರಣ (FIR) ದಾಖಲಾಗಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (SP) ಎಂ. ಪುಟ್ಟಮಾದಯ್ಯ ಹಾಗೂ ಹೆಚ್ಚುವರಿ ಎಸ್ಪಿ (ASP) ಶಿವಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST