LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ವಾರ್ಡ್ ಗಳಲ್ಲಿ ಇಂದು ನ.28ರಂದು ಕರೆಂಟ್ ಇರಲ್ಲ.!

 

ಚಿತ್ರದುರ್ಗ ಚಿತ್ರದುರ್ಗ ನಗರ ಉಪವಿಭಾಗ ಘಟಕ-2ರ ವ್ಯಾಪ್ತಿಯಲ್ಲಿ ಬರುವ ಎಫ್-15 ಮಿಲ್ ಏರಿಯಾ ಮಾರ್ಗದ ಎಂ.ಕೆ ಪ್ಯಾಲೇಸ್ ಮುಂಭಾಗದ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಲಾಗಿರುವ 11 ಕೆ.ವಿ/ ಎಲ್.ಟಿ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿ ಚಿತ್ರದುರ್ಗ ನಗರಸಭೆ ಅವರು  ನಿರ್ವಹಿಸುತ್ತಿರುವುದರಿಂದ ಇದೇ ನ.28ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಗೆ ಒಳಪಡುವ ಪ್ರದೇಶಗಳು: ಎಫ್-15 ಮಿಲ್ ಏರಿಯಾದ ಎಂ.ಕೆ ಪ್ಯಾಲೇಸ್ ಹತ್ತಿರ, ರೈಲ್ವೇ ಸ್ಟೇಷನ್, ಚೋಳಗುಡ್ಡ, ನೆಹರು ನಗರ, ಅಗಸನಕಲ್ಲು, ತಾಜ್‍ಪೀರ್ ಲೇಔಟ್, ಆಶ್ರಯ ಬಡಾವಣೆ ಹಂತ-1 ಮತ್ತು ಹಂತ-2, ಇಟಗಿ ಚನ್ನಬಸಪ್ಪ ಲೇಔಟ್, ಸದಾನಂದಯ್ಯ ಬಡಾವಣೆ, ದವಳಗಿರಿ ಬಡಾವಣೆ 3ನೇ ಹಂತ, ವಿದ್ಯಾಶ್ರೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು, ಗ್ರಾಹಕರು ಸಹಕರಿಸಬೇಕೆಂದು ಚಿತ್ರದುರ್ಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಪಾಯಿಂಟ್ ನಂ. 6 ರಲ್ಲಿ ಅಸ್ಥಿಪಂಜರ ಅವಶೇಷ ಪತ್ತೆ…!ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) | ಸೆಮಿಫೈನಲ್ಸ್ ಆಡದೆ ಫೈನಲ್ ಪ್ರವೇಶಿಸಿದ ಪಾಕ್ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!