LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಾವಣಗೆರೆ: ಇಂದು ಡಿ.18 ರಂದು ವಿವಿಧೆಡೆ ಕರೆಂಟ್ ಇರಲ್ಲ.!

 

ದಾವಣಗೆರೆ : ಮಾಯಕೊಂಡ, ದಾವಣಗೆರೆ 66ಕೆ.ವಿ.  ಯರಗುಂಟೆ, ಅತ್ತಿಗೆರೆ, ಮೆಳ್ಳೆಕಟ್ಟೆ ಮತ್ತು ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ.ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು, ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಎಂಜಿ ರಸ್ತೆ, ಎನ್ ಆರ್ ರಸ್ತೆ, ಬೆಳ್ಳೂಡಿಗಲ್ಲಿ.

ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು. ಮಂಡಕ್ಕಿ ಭಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ  ಹೊಸಬಡಾವಣೆ, ಮೌನೇಶ್ವರ  ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ,  ದುರ್ಗಾಂಬಿಕ ದೇವಸ್ಥಾನ  ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗೂ ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಪಿ.ಬಿ. ರಸ್ತೆ.,

ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು. ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ  ಪ್ರದೇಶಗಳು  ಪೆÇಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಎಂ.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ  ಸುತ್ತ ಮುತ್ತಲಿನ ಪ್ರದೇಶಗಳು.

ಎಸ್.ಎಸ್. ಬಡಾವಣೆ ಎ ಬ್ಲಾಕ್, ಶಾಂತಿನಗರ, ಕುಂದುವಾಡ ರಸ್ತೆ, ಮಹಾನಗರ  ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ  ಹಾಗು ಸುತ್ತಮುತ್ತ  ಪ್ರದೇಶಗಳು. ಪಿ.ಬಿ ರೋಡ್, ರಿಲಯನ್ಸ್ ಮಾರ್ಕೆಟ್, ಸುಲ್ತಾನ್‍ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು  ಸುತ್ತ ಮುತ್ತಲಿನ  ಪ್ರದೇಶಗಳು, ಡೆಂಟಲ್‍ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆರ್‍ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನಿಜಲಿಂಗಪ್ಪ ಬಡಾವಣೆ, ರಿಂಗ್‍ರೋಡ್, ಕುಂದವಾಡ ರಸ್ತೆ, ಯಲ್ಲಮ್ಮನಗರ, ವಿನೋಬನಗರ 4ನೇ ಮೇನ್, 3ನೇ ಮೇನ್  ಹಾಗೂ ಸುತ್ತಮುತ್ತಲಿನ ಪ್ರದೇಶಗಳು,  ಎ.ವಿ.ಕೆ ಕಾಲೇಜ್ ರಸ್ತೆ,  ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ  ಕಾಲೇಜ್ ಮತ್ತು ಬಡಾವಣೆ ಪೊಲೀಸ್ ಠಾಣೆ, ಹದಡಿ ರೋಡ್ ಹಾಗೂ ಸುತ್ತ ಮುತ್ತ ಪ್ರದೇಶಗಳು, ಎಂ.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ.

ಶಿವಾಜಿನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, 17 ಎಫ್-19 ಇಎಸ್‍ಐ: ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ, ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇ ಔಟ್, ಮುಸ್ತಾಫಾ ನಗರ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು,

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ಹರಿಹರ ರಸ್ತೆ, ವಿಜಯನಗರ, ಅಶೋಕನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು

ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST