LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಇಲ್ಲ- ಸಿಎಂ ಘೋಷಣೆ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ನಗರದ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಬೃಹತ್ ʼಜೈ ಹಿಂದ್ ಸಭಾʼ ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ, ಪುರಸ್ಕರಿಸಿ ಮಾತನಾಡಿದ ಅವರು, ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದು ಹೇಳಿದರು.


ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.



ಸಿಎಂ ಮಹತ್ವದ ಘೋಷಣೆ

ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026