ಈ ಏರಿಯಾಗಳಲ್ಲಿ ಇಂದು ಫೆ.21 ರಂದು ಕರೆಂಟ್ ಇರಲ್ಲ.!
ದಾವಣಗೆರೆ : ಯರಗುಂಟೆ ಹಾಗೂ ಓಬಜ್ಜಿಹಳ್ಳಿ ವಿದ್ಯುತ್ ವಿತರಣಾ ಕೇಂದ್ರದÀಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆ.21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.