LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ದಾವಣಗೆರೆ ; ನಾಳೆ  ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.!

ದಾವಣಗೆರೆ; ಅವರಗೆರೆ ಗ್ರಾಮದಲ್ಲಿ ತುರ್ತು ಕಾಮಗಾರಿಗಳು ಇರುವುದರಿಂದ ಜನವರಿ 6 ರಂದು ಬೆಳಿಗ್ಗೆ 10.00 ಗಂಟೆಯಿಂದ 05.00 ಗಂಟೆಯವರೆಗೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ.

ಅವರಗೆರೆ, ಬಾಡಾ ಕ್ರಾಸ್, ಪೊಲೀಸ್ ಲೇಔಟ್, ಆಂಜನೇಯ ಕಾಟನ್ ಮಿಲ್, ಉತ್ತಮ್ ಲೇಔಟ್, ಚಿಕ್ಕನಹಳ್ಳಿ, ಬಸಾಪುರ, ಲಿಂಗದಹಳ್ಳಿ, ವಡ್ಡಿನಹಳ್ಳಿ, ಐಗೂರು, ಐಗೂರು ಗೊಲ್ಲರಹಟ್ಟಿ, ಹೆಚ್ ಕಲಪನಹಳ್ಳಿ, ಹೊನ್ನೂರು ಗೊಲ್ಲರಹಟ್ಟಿ, ಹೊನ್ನೂರು, ಮಲ್ಲಶೆಟ್ಟಿಹಳ್ಳಿ, ಕರಿಲಕ್ಕೇನಹಳ್ಳಿ, ಚಟ್ಟೋಬನಹಳ್ಳಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯೋಗಿ ನಾರೇಯಣ ಯತೀಂದ್ರರು ಸಾಮಾಜಿಕ ಕಳಕಳಿಯ ಮಹಾನ್ ಪುರುಷ:  ಸಾಹಿತಿ ಹುರುಳಿ ಎಂ.ಬಸವರಾಜ ಅಭಿಮತ2 ನೇ ದಿನಕ್ಕೆ ಕಾಲಿಟ್ಟ ರೈತಸಂಘದ ಉಪವಾಸ ಸತ್ಯಾಗ್ರಹ: ಭದ್ರೆಗೆ ದುಡ್ಡು ಕೊಡಿ, ಇಲ್ಲವೇ ಕುರ್ಚಿ ಬಿಡಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಆಗ್ರಹ .!ದೇಶದಲ್ಲಿ ರಾಜ್ಯದ ಐತಿಹಾಸಿಕ ನಿರ್ಧಾರ.! 56 ಸಾವಿರ ಹುದ್ದೆಗಳ ಭರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-03-2026.!ಜಾತಕಗಳ ಪ್ರಕಾರ ಯಾವ ಗ್ರಹಗತಿಗಳ ತಾಂತ್ರಿಕ ಶಕ್ತಿಯಿಂದ ಆರೋಗ್ಯ ಸಮಸ್ಯೆ ಮಾನಸಿಕ ಖಿನ್ನತೆ ಹೆಚ್ಚಾಗುತ್ತದೆ ತಿಳಿದುಕೊಳ್ಳಿ!ಇಂದಿನ ವಚನ: -ತೋಂಟದ ಸಿದ್ಧಲಿಂಗ ಶಿವಯೋಗಿಗಳುಹಟ್ಟಿ ಪರಿಸೆಗೆ  : ವಿಶೇಷ ಬಸ್‌ಗಳ ಕಾರ್ಯಾಚರಣೆಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಉಚಿತ ಹೃದಯ ತಪಾಸಣೆಈ ತಿಂಗಳ ಮಾಸಿಕ ರಾಶಿಫಲ ಧನಲಾಭ ಯಾರಿಗೆ .?ಪೊಲೀಸರೊಂದಿಗೆ ಓಟ “ಜಾಗೃತ ರನ್ 2.0” 5ಕೆ ಮ್ಯಾರಥಾನ್‍:  ಮಾದಕ ವ್ಯಸನಮುಕ್ತ ಸಮಾಜಕ್ಕೆ ಯುವಜನತೆ ಕಂಕಣಬದ್ಧರಾಗಲಿ