ನಾಳೆ ನ.27ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರುವುದಿಲ್ಲ.!
ಚಿತ್ರದುರ್ಗ: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಕಲಮಾರನಹಳ್ಳಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಇದೇ ನ.27ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಬುರುಡುಕುಂಟೆ, ಯಳವಾರಹಟ್ಟಿ, ಹೊಸಹಳ್ಳಿ, ಗುಳ್ಯಾ, ಗುಳ್ಯಾಗೊಲ್ಲರಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.