LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರಕ್ಕೆ ಇವರೂ ಭಾಗವಹಿಸ ಬಹುದು.!

 

ದಾವಣಗೆರೆ; ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ  ಜುಲೈ.6 ಮತ್ತು 7 ರಂದು ಆಧುನಿಕ ಹೈನುಗಾರಿಕೆ ತರಬೇತಿ ಹಾಗೂ ಜುಲೈ 14 ಮತ್ತು  15 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.         

ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು  ಪಶುವೈದ್ಯಕೀಯ  ತರಬೇತಿ ಕೇಂದ್ರ ದಾವಣಗೆರೆ ದೂ. 08192-233787 ಗೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST