ಉಚ್ಛಾನೆ ಗೊಂಡ ವಚನಾನಂದ ಸ್ವಾಮೀಜಿ ಪ್ರತಿಕ್ರಿಯೆ ಹೀಗಿದೆ.!
ದಾವಣಗರೆ: ಹರಿಹರದಲ್ಲಿರುವ ಪಂಚಮಸಾಲಿ ಜಗದ್ಗುರು ಪೀಠದಿಂದ ಉಚ್ಛಾನೆ ಗೊಂಡ ವಚನಾನಂದ ಸ್ವಾಮೀಜಿ ಪ್ರತಿಕ್ರಿಯೆ ಹೀಗಿದೆ. ಇಂದು ಪಂಚಮಸಾಲಿಗಳು ಪ್ರಬಲರಾಗುತ್ತಿರುವ ಹಿನ್ನೆಲೆ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ವಚನಾನಂದ ಸ್ವಾಮೀಜಿ ಆರೋಪ ಮಾಡಿದ್ದಾರೆ.
ಹರಿಹರದಲ್ಲಿರುವ ಪಂಚಮಸಾಲಿ ಜಗದ್ಗುರು ಪೀಠದಿಂದ ತನ್ನನ್ನು ಉಚ್ಚಾಟನೆ ಮಾಡಿದ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಪಂಚಮಸಾಲಿ ನಾಯಕರು ಮತ್ತು ಸ್ವಾಮೀಜಿಗಳು ಇಂದು ಗಟ್ಟಿಯಾಗುತ್ತಿದ್ದಾರೆ.
ಈ ಕಾರಣಕ್ಕೆ ಜಯ ಮೃತ್ಯುಂಜಯ ಸ್ವಾಮೀಜಿಯನ್ನು ಟಾರ್ಗೆಟ್ ಮಾಡಿದ್ದರು, ಈಗ ನಮ್ಮನ್ನು ಟಾರ್ಗೆಟ್ ಮಾಡಲಾಗಿದೆ ಎಂದು ದೂರಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.