LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಬಾರಿ SSLC ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ..!

ಬೆಂಗಳೂರು: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಕಡ್ಡಾಯವಾಗಿ ನಡೆಯಲಿದೆ.

ಆದ್ರೆ ವೆಬ್‌ಕಾಸ್ಟಿಂಗ್ ಹಿನ್ನೆೆಲೆಯಲ್ಲಿ ಫಲಿತಾಂಶ ಕುಸಿತ ಎಂದು ನೀಡಲಾಗಿದ್ದ ಶೇ. 10 ಕೃಪಾಂಕ ಈ ಬಾರಿ ಇರುವುದಿಲ್ಲ ಸ್ಪಷ್ಟಪಡಿಸಿದ್ದಾರೆ. ಕಳೆದ ಬಾರಿ ಫಲಿತಾಂಶದಲ್ಲಿ ಭಾರಿ ಇಳಿಕೆ ದಾಖಲಾಗಿದ್ದ ಕಾರಣ ಶೇ. 10 ಕೃಪಾಂಕ ನೀಡಲಾಗಿತ್ತು.

ಆದರೆ ಕೋವಿಡ್ ಹಿನ್ನೆೆಲೆಯಲ್ಲಿ ಶೇ.10 ಕೃಪಾಂಕ ಸಹ ಜಾರಿಯಲ್ಲಿದ ಕಾರಣ ಒಟ್ಟು ಕ್ರಪಾಂಕದ ಪ್ರಮಾಣ ಶೇ. 20 ತಲುಪಿತ್ತು. ಕೃಪಾಂಕ ಪ್ರಮಾಣ ಹೆಚ್ಚಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದರು.

ಹೀಗಾಗಿಯೇ ಈ ಬಾರಿ 10% ಕೃಪಾಂಕವನ್ನ ನೀಡದರಲಿ ನಿರ್ಧಾರಿಸಲಾಗಿದೆ.ಆದರೆ ಕೋವಿಡ್ ಕಾರಣಕ್ಕೆೆ ಜಾರಿಯಲ್ಲಿರುವ ಶೇ. 10 ಕೃಪಾಂಕದ ಬಗ್ಗೆೆ ಚರ್ಚೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ಇನ್ನೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷಿಗೆ ಹಾಜರಾಗುವ ಬಗ್ಗೆ ಗೃಹ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!ಸೈಕಲ್ ರಿಪೇರಿ ಮಾಡುತ್ತಿದ್ದ ವರುಣ್ ಬರನ್ವಾಲ್ ಐಎಎಸ್ ಅಧಿಕಾರಿಯಾದ ಕಥೆ'ನಮ್ಮಂತೆ ಪಾಕ್ ಕೂಡ ಭಯೋತ್ಪಾದನೆ ನಿರ್ನಾಮ ಮಾಡ್ಬೇಕು'- ಭಾರತದಿಂದ ತಾಲಿಬಾನ್ ಸಚಿವ ಸಲಹೆಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯಡಿಯೂರಪ್ಪರಿಗೆ ತಪ್ಪದ ಸಂಕಷ್ಟ.!ಬೆಂಗಳೂರು ಸೇರಿದಂತೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಈ ಜಿಲ್ಲೆಗಳಲ್ಲಿ.!ಡ್ರಗ್ಸ್ ಜಾಲ;: ಜಿಲ್ಲೆಯಲ್ಲಿ ನಶೆ ಮುಕ್ತವಾಗಿಸಲು ಎಸ್.ಪಿ ರಂಜಿತ್ಕುಮಾರ್ ಭಂಡಾರು ಮನವಿದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 11-10-2025..!