LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೃದಯಾಘಾತ ಸಂಭವಿಸಿದಾಗ ಮೊದಲ ಈ ಕೆಲಸ ಮಾಡಿದ್ರೆ ಪ್ರಾಣಾಪಾಯ ತಡೆಗಟ್ಟಬಹುದು.!

 

ಬೆಂಗಳೂರು : ಹೃದಯಾಘಾತದ ಲಕ್ಷಣಗಳು ಪ್ರಾರಂಭವಾದ ನಂತರದ ಮೊದಲ 60 ನಿಮಿಷಗಳನ್ನು ‘ಗೋಲ್ಡನ್ ಅವರ್’ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿನ ಸಕಾಲಿಕ ಆರೈಕೆಯು ಪ್ರಾಣಾಪಾಯವನ್ನು ತಡೆಗಟ್ಟಬಹುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

ಹೃದಯಾಘಾತದ ಪ್ರಕರಣಗಳಲ್ಲಿ ಗೋಲ್ಡನ್ ಅವರ್ ಏಕೆ ಮುಖ್ಯ.! ತಿಳಿಯಿರಿ ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ಗೋಲ್ಡನ್ ಅವರ್ ಏಕೆ ಮುಖ್ಯ* ಹೃದಯಾಘಾತದ ಲಕ್ಷಣಗಳು ಪ್ರಾರಂಭವಾದ ನಂತರದ ಮೊದಲ 60 ನಿಮಿಷಗಳನ್ನು ಗೋಲ್ಡನ್ ಅವರ್ ಎಂದು ಕರೆಯಲಾಗುತ್ತದೆ.

* ಈ ಸಮಯದಲ್ಲಿನ ಸಕಾಲಿಕ ಆರೈಕೆಯು ಪ್ರಾಣಾಪಾಯವನ್ನು ತಡೆಗಟ್ಟಬಹುದು.

* #STEMI ಉಪಕ್ರಮವು ಪ್ರಾಣಾಪಾಯವನ್ನು 80% ತಡೆಯುತ್ತದೆ.

* ತಕ್ಷಣದ ಇಸಿಜಿ ಮತ್ತು ಟೆನೆಸ್ಟೆಪ್ಲೇಸ್ ಚುಚ್ಚುಮದ್ದು (ರಕ್ತಹೆಪ್ಪುಗಟ್ಟುವಿಕೆ ಕರಗಿಸಲು) ಜೀವ ಉಳಿಸಲು ಸಹಕಾರಿಯಾಗುತ್ತದೆ.

CPR ನ 3 C ಗಳನ್ನು ನೆನಪಿಟ್ಟುಕೊಳ್ಳಿ..!

CHECK (ಪರಿಶೀಲಿಸಿ) : ರೋಗಿಯು ಉಸಿರಾಡುತ್ತಿದ್ದಾರೆಯೇ ಎಂದು ಪರಿಶೀಲಿಸಿ.

CALL (ಕರೆ ಮಾಡಿ) : ಆಂಬುಲೆನ್ಸ್‌ಗೆ ತಕ್ಷಣವೇ ಕರೆ ಮಾಡಿ.

COMPRESS (ಒತ್ತಿರಿ) : ವ್ಯಕ್ತಿಯು ಉಸಿರಾಡುತ್ತಿಲ್ಲವಾದರೆ ಸಿಪಿಆರ್‌ ಪ್ರಾರಂಭಿಸಿ. ಅವರ ಎದೆಯನ್ನು 30 ಬಾರಿ ಒತ್ತಿರಿ ಮತ್ತು ವೈದ್ಯಕೀಯ ನೆರವು ಸಿಗುವವರೆಗೂ ನಿಲ್ಲಿಸದಿರಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026