LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಮೆರಿಕದಿಂದ ಭಾರತೀಯ ಭೂಸೇನೆಗೆ ಬಂತು ಮೂರು ಅಪಾಚೆ ಹೆಲಿಕಾಪ್ಟರ್‌

ನವದೆಹಲಿ: ಅಮೆರಿಕದ ವಿಮಾನ ತಯಾರಿಕ ಕಂಪನಿ ಬೋಯಿಂಗ್‌ 2020ರಲ್ಲಿ AH-64Eನ ಆರು ವಿಮಾನಗಳನ್ನು ಪೂರೈಸುವ ಒಪ್ಪದ ಮಾಡಿದ್ದು, ಇದೀಗ ಒಪ್ಪಂದದಂತೆ ಭಾರತೀಯ ಭೂಸೇನೆಗೆ ಮೂರು ಅಪಾಚೆ ಯುದ್ಧ ಹೆಲಿಕಾಪ್ಟರ್‌ಗಳನ್ನು ರವಾನೆ ಮಾಡಿದೆ.

ಅಮೆರಿಕ-ಭಾರತ ಸಹಿ ಹಾಕಿದ ಒಪ್ಪಂದದಂತೆ ಮೊದಲ ಹಂತದಲ್ಲಿ AH-64E ಅಪಾಚೆ ಹೆಲಿಕಾಪ್ಟರ್‌ಗಳನ್ನು ಅಮೆರಿಕ ರವಾನಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾರತೀಯ ಸೇನೆಯು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಈ ಅತ್ಯಾಧುನಿಕ ಹೆಲಿಕಾಪ್ಟರ್‌ಗಳು ಭಾರತೀಯ ಸೇನೆಯ ಕಾರ್ಯಚರಣೆಯ ಸಾಮರ್ಥ್ಯವನ್ನು ಇನ್ನಷ್ಟು ಬಲಪಡಿಸುತ್ತವೆ ಎಂದು ಬರೆದುಕೊಂಡಿದೆ. ಈ ಅಪಾಚೆ ಹಲಿಕಾಪ್ಟರ್‌ ವಿಶ್ವದ ಅತ್ಯಂತ ಸುಧಾರಿತ ಮಲ್ಟಿ ರೋಲ್‌ ಯುದ್ಧ ಹೆಲಿಕಾಪ್ಟರ್‌ ಆಗಿದ್ದು, ಇವುಗಳ್ನು ಅಮೆರಿಕ ಸೇನೆ ಬಳಸುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026