LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮ್ಯಾಚ್ ಫಿಕ್ಸಿಂಗ್ ಆರೋಪದ ಮೇಲೆ ಮೂವರು ಕ್ರಿಕೆಟಿಗರ ಬಂಧನ.!

 

ದೆಹಲಿ: ಮಾಜಿ ವಿಶ್ವ ಏಕದಿನ ಬೌಲ‌ರ್ ಲೊನ್ವಾಬೊ ತ್ತೊತ್ತೊಬೆ ಅವರನ್ನು ಬಂಧಿಸಲಾಗಿದೆ. ಫಿಕ್ಸಿಂಗ್ ಆರೋಪದ ಮೇಲೆ ದಕ್ಷಿಣ ಆಫ್ರಿಕಾದ ಬೌಲರ್‌ಗಳಾದ ಲೋನ್‌ವಾಬೊ ಮತ್ತು ಥಾಮಿ ಸೊಲೆಕಿಲೆ ಮತ್ತು ಎಥಿ ಮಭಾಲಾಟಿ ಅವರನ್ನು ಬಂಧಿಸಲಾಗಿದೆ.

ಮೂವರೂ 2015-16ರ ಅವಧಿಯಲ್ಲಿ ರಾಮ್ ಸ್ಲಾಮ್ ಚಾಲೆಂಜ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಎದುರಿಸಿದ್ದರು. 2016 ಮತ್ತು 2017ರಲ್ಲಿ ಈ ಮೂವರೂ ಆಟಗಾರರನ್ನು ದಕ್ಷಿಣ ಆಫ್ರಿಕಾ ಬ್ಯಾನ್ ಮಾಡಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ'-ಮುಖ್ಯಮಂತ್ರಿ ಸಿದ್ದರಾಮಯ್ಯಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಈ ತಿಂಗಳ ಅಂತ್ಯಕ್ಕೆ ನಿವೃತ್ತಿತಾರಕಕ್ಕೇರಿದ ಕಾಂಬೋಡಿಯಾ-ಥೈಲ್ಯಾಂಡ್ ಘರ್ಷಣೆ; ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯರಿಗೆ ಸಲಹೆಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು'ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ'- ಸಿಎಂದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಆಗಮಿಸಿದ SIT ತಂಡದ ಅಧಿಕಾರಿ ಜಿತೇಂದ್ರ ದಯಾಮಇಬ್ಬರು ಹೆಣ್ಣುಮಕ್ಕಳ ತಾಯಿ ನಿಸಾ ಉನ್ನಿರಾಜನ್ ಐಎಎಸ್ ಅಧಿಕಾರಿಯಾದ ಯಶೋಗಾಥೆವಾಮಾಚಾರದ ಪ್ರಯೋಗ ಮನೆಗೆ ತಾಗದಂತೆ ತಡೆಯುವುದಕ್ಕೆ ಈ ತಂತ್ರ ಮಾಡಿ.!