LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೀವು ಬಿಸಿನೆಸ್ ಮಾಡಬೇಕೆ.? ಹಾಗಾದ್ರೆ ಇಲ್ಲಿದೆ ನಿಮಗೆ ಟಿಪ್ಸ್ ಫೆ.26ರಿಂದ ಪ್ರವಾಸಿ ಮೇಳ.!

 

ಬೆಂಗಳೂರು : ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ವತಿಯಿಂದ “ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ-2025” ಕಾರ್ಯಕ್ರಮವನ್ನು ಇದೇ ಫೆ.26 ರಿಂದ 28 ರವರೆಗೆ ಬೆಂಗಳೂರು ಇಂಟರ್‍ನ್ಯಾಷನಲ್ ಕನ್‍ವೆನ್‍ಷನ್ ಸೆಂಟರ್‍ನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಹೋಟೆಲ್ ಉದ್ದಿಮೆದಾರರು, ಟ್ರಾವೆಲ್ ಏಜೆನ್ಸಿ, ಹೋಂ-ಸ್ಟೇ, ಕರ-ಕುಶಲಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ್ಹೋಲ್ಡ್‍ರ್‍ಗಳಿಗೆ ವ್ಯಾಪಾರ-ವಹಿವಾಟು ಮಾಡಿಕೊಳ್ಳಲು ಸುಮಾರು ನೂರಾರು ವಿದೇಶಿ ಸಂಸ್ಥೆಗಳು-ದೇಶದ ಎಲ್ಲಾ ಭಾಗದ ಪಾಲದಾರರ ಸಂಸ್ಥೆಗಳಿಗೆ ಬಿಸಿನೆಸ್ ಟು ಬಿಸಿನೆಸ್ ಭಾಗವಹಿಸುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿರುವ ಹೋಟೆಲ್ ಉದ್ದಿಮೆದಾರರು, ಟ್ರಾವೇಲ್ ಏಜೆನ್ಸಿ ಹೋಂ-ಸ್ಟೇ ಕರಕುಶಲ ಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ್ ಹೋಲ್ಡರ್‍ಗಳಿಗೆ ತಮ್ಮ ಉದ್ದಿಮೆಗಳನ್ನು ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಐ ಸಂಸ್ಥೆಗಳೊಂದಿಗೆ ವ್ಯವಹಾರ ಮಾಡಲು ಸುವರ್ಣಾವಕಾಶ ಇರುತ್ತದೆ.

ಈ ಕಾರ್ಯಕ್ರಮದಲ್ಲಿ ವ್ಯಾಪಾರ ಮಳಿಗೆಗಳನ್ನು ಕಾಯ್ದಿರಿಸಲು ಆಸಕ್ತಿ ಹೊಂದಿರುವ ಉದ್ದಿಮೆದಾರರು ಕೂಡಲೇ, ಚಿತ್ರದುರ್ಗ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಬಿ.ಹೆಚ್.ಶಶಿಕುಮಾರ್ ಅವರನ್ನು ಸಂಪರ್ಕಿಸಬಹುದು.

ಹೆಚ್ಚಿನ ವಿವರಗಳಿಗೆ ಜಾಲತಾಣ https://www.karnatakatravelexpo.org  ಮತ್ತು https://register.karnataka travelexpo.org/ Users ಗೆ ಭೇಟಿ ನೀಡಿ ಮತ್ತು ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಚಿತ್ರದುರ್ಗ ಕಛೇರಿಯನ್ನು ಹಾಗೂ ಜಿಲ್ಲಾ ಸಮಲೋಚಕರು (ಡಿಟಿಸಿ) ಅವರ ಮೊಬೈಲ್ ಸಂಖ್ಯೆ 9901948850, ಕಚೇರಿ ಸಂಖ್ಯೆ 08194-234466 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು'- ಸುಪ್ರೀಂ ಕೋರ್ಟ್‌ ಆದೇಶದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!ಸೈಕಲ್ ರಿಪೇರಿ ಮಾಡುತ್ತಿದ್ದ ವರುಣ್ ಬರನ್ವಾಲ್ ಐಎಎಸ್ ಅಧಿಕಾರಿಯಾದ ಕಥೆ'ನಮ್ಮಂತೆ ಪಾಕ್ ಕೂಡ ಭಯೋತ್ಪಾದನೆ ನಿರ್ನಾಮ ಮಾಡ್ಬೇಕು'- ಭಾರತದಿಂದ ತಾಲಿಬಾನ್ ಸಚಿವ ಸಲಹೆಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯಡಿಯೂರಪ್ಪರಿಗೆ ತಪ್ಪದ ಸಂಕಷ್ಟ.!ಬೆಂಗಳೂರು ಸೇರಿದಂತೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಈ ಜಿಲ್ಲೆಗಳಲ್ಲಿ.!