LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲವ್ ಜಿಹಾದ್ ಗೆ ಬೇಸತ್ತು ಹಿಂದೂ ಯುವತಿ ಆತ್ಮಹತ್ಯೆ!!

ಉತ್ತರ ಪ್ರದೇಶ- ಗಾಜಿಯಾಬಾದ್ ಜಿಲ್ಲೆಯಲ್ಲಿ ‘ಲವ್ ಜಿಹಾದ್’ ನ ಹೊಸ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕವಿನಗರದ ಫರಾಜ್ ಅತ್ತಾರ ಎಂಬ ಮುಸ್ಲಿಂ ಯುವಕನು ಹಿಂದೂ ಯುವತಿಯೊಬ್ಬಳನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯನ್ನು ಬಲವಂತವಾಗಿ ಮತಾಂತರಿಸಿದ್ದಾನೆ.

ಫರಾಜ್ ಆಕೆಯಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿ ವಂಚಿಸಿದ್ದನು. ಅವನು ಯುವತಿಗೆ ದೈಹಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಕಿರುಕುಳ ನೀಡಿದ್ದನು. ಇದೆಲ್ಲದರಿಂದ ಬೇಸತ್ತ ಯುವತಿ ಕೊನೆಗೆ ತನ್ನ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣದಲ್ಲಿ ಮೃತ ಯುವತಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫರಾಜ್ ಅತ್ತಾರ ಹಾಗೂ ಆತನ ಸಂಬಂಧಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮೃತ ಯುವತಿಯ ತಂದೆ ಕೋಟ್ಯಾಧಿಪತಿಯಾಗಿದ್ದು ಅವರ ಆಸ್ತಿಯೆಲ್ಲ ಈ ಯುವತಿಯ ಹೆಸರಿನಲ್ಲಿತ್ತು. ಈ ಆಸ್ತಿಯನ್ನು ದೋಚುವ ಸಲುವಾಗಿ ಫರಾಜ್ ಈ ಹಿಂದೂ ಯುವತಿಯನ್ನು ತನ್ನ ಪ್ರೀತಿಯ ಬಲೆಗೆ ಬೀಳಿಸಿದ್ದನು. ನಾನು ಅವಿವಾಹಿತನೆಂದು ಹೇಳಿ ಆಕೆಗೆ ಮದುವೆಯ ಭರವಸೆ ನೀಡಿದ್ದನು. ಫರಾಜ್ ಯುವತಿಯ ಜೊತೆ ದೈಹಿಕ ಸಂಬಂಧ ಹೊಂದಿದ್ದನು.

ಅನೇಕ ಬಾರಿ ಆಕೆಗೆ ಗರ್ಭಪಾತ ಮಾಡಿಸಿದ್ದನು. ಅಲ್ಲದೇ ಯುವತಿಯನ್ನು ಮತಾಂತರಿಸಲು ಇಸ್ಲಾಂ ಪುಸ್ತಕವನ್ನು ಓದುವಂತೆ ಒತ್ತಾಯಿಸುತ್ತಿದ್ದನು. ‘ಆಸ್ತಿಯೆಲ್ಲ ನನ್ನ ಹೆಸರಿಗೆ ಬಂದ ನಂತರವೇ ಮದುವೆಯಾಗುತ್ತೇನೆ’ ಎಂದು ಡಿಸೆಂಬರ್ 10ರಂದು ಆ ಹಿಂದೂ ಯುವತಿಗೆ ಷರತ್ತು ಹಾಕಿದ್ದನು. ಇದರಿಂದ ಬೇಸತ್ತ ಯುವತಿ ಡಿಸೆಂಬರ 11ರಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಳು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಡೆನೂರು ಮನು ವಿರುದ್ಧದ ಪ್ರಕರಣ ಹಿಂಪಡೆದ ‌ನಟಿಕಂತೆ ಕಂತೆ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿ