LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶತ್ರುಗಳ ಭಾದೆಯಿಂದ ಪಾರಾಗಿ ನೆಮ್ಮದಿಯ ಅಷ್ಟೈಶ್ವರ್ಯ ಧನಸಂಪತ್ತು ನಿಮ್ಮದಾಗಲು ........!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ.ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ

ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು

ನಮ್ಮ ದೇಹದ ಕಾಲಿನಿಂದ ಹಿಡಿದು ಹಣೆಯ ತನಕ ಏಳು ಚಕ್ರಗಳಿವೆ. ಈ ಚಕ್ರಗಳು ತಿರುಗಳು ಪ್ರಾರಂಭಿಸಿದಾಗ ಮತ್ತು ಸಕ್ರಿಯವಾದಾಗ ನಮ್ಮ ದೇಹದಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಕ ಶಕ್ತಿಯು ಚಟುವಟಿಕೆಯನ್ನು ಆರಂಭಿಸುವುದು. ನಕಾರಾತ್ಮಕ ಅಂಶಗಳು ಇವುಗಳ ಮೇಲೆ ಪರಿಣಾಮ ಬೀರಿದಾಗ ನಮ್ಮ ದೇಹದ ಚಕ್ರಗಳು ನಿಧಾನವಾಗಿ ದೈಹಿಕ ಹಾಗೂ ಮಾನಸಿಕ ಚಟುವಟಿಕೆಗಳು ನಿಧಾನವಾಗುವಂತೆ ಮಾಡುತ್ತದೆ. ಕಣ್ಣದೃಷ್ಟಿಯನ್ನು ನಿವಾರಣೆ ಹೇಗೆ…? ದೃಷ್ಟಿ ದೋಷವನ್ನು ಹಲವಾರು ರೀತಿಯಿಂದ ನಿವಾರಿಸುತ್ತಾರೆ. ಅದರಲ್ಲಿ ಸಾಮಾನ್ಯವಾಗಿ

1) ದೃಷ್ಟಿಯಾಗದಂತೆ ತಡೆಯಲು ಹೆಚ್ಚಾಗಿ ನಾವು ಕಪ್ಪು ಚುಕ್ಕೆಯನ್ನು ಹಾಕಿಕೊಳ್ಳುತ್ತೇವೆ. ಮಕ್ಕಳು, ಮದುಮಗಳು ಅಥವಾ ಮದುಮಗನಿಗೆ ಕಪ್ಪುಚುಕ್ಕೆಯನ್ನು ಹಾಕುತ್ತೇವೆ. ಸಣ್ಣ ಮಕ್ಕಳ ಸೊಂಟಕ್ಕೆ ; ಕಾಲಿಗೆ ಅಥವಾ ಕೈಗೆ ಇದೇ ಕಾರಣದಿಂದಾಗಿ ಕಪ್ಪು ನೂಲನ್ನು ಕಟ್ಟಿರುತ್ತಾರೆ

2) ಹೊಸ ವಾಹನವನ್ನು ಖರೀದಿಸಿದಾಗ ಅದಕ್ಕೆ ಯಾವುದೇ ಕಣ್ಣು ಬೀಳದಿರಲೆಂದು ಚಕ್ರದಡಿಗೆ ನಿಂಬೆಹಣ್ಣನ್ನು ಇಟ್ಟು ವಾಹನವನ್ನು ಓಡಿಸುತ್ತಾರೆ.ಮತ್ತು ಕಾರುಗಳು, ಟ್ರಕ್ ಗಳು ಮತ್ತು ಮನೆಗಳ ಮೇಲೆ ಯಾವುದಾದರೂ ಒಂದು ರಾಕ್ಷಸನಂತೆ ಕಾಣುವ ಚಿತ್ರವನ್ನು ತೂಗು ಹಾಕಿರುತ್ತಾರೆ ಅಥವಾ ನಿಂಬೆಕಾಯಿ, ಮೆಣಸನ್ನು ಕಟ್ಟಿರುತ್ತಾರೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

3) ಲಿಂಬೆ/ ತೆಂಗಿನಕಾಯಿ ಅಥವಾ ಬೂದುಕುಂಬಳದಲ್ಲಿ ಆರತಿಯನ್ನು ಎತ್ತಿ ಬಳಿಕ ಅದನ್ನು ನೆಲಕ್ಕೆ ಬಡಿಯತ್ತಾರೆ.

4) ವಿಶೇಷ ದೇವತಾ ಕಾರ್ಯಕ್ರಮಗಳಲ್ಲಿ ಕುಂಕುಮ ಅಥವಾ ಅರಿಶಿನ ನೀರನ್ನು ಸುತ್ತು ತಿರುಗಿಸುತ್ತಾರೆ. ಆಗ ನಕಾರಾತ್ಮಕ ಅಂಶಗಳು ದೂರ ಹೋಗುವುದು.

5) ರಾತ್ರಿ ಮಲಗುವ ಮೊದಲು ಕರ್ಪೂರವನ್ನು ಹಿಡಿದುಕೊಂಡು ವ್ಯಕ್ತಿಯ ತಲೆಯ ಸುತ್ತಲು ತಿರುಗಿಸಿ ಇದನ್ನು ಮನೆಯ ಹೊರಗಡೆ ಬಾಗಿಲಿನ ಎದುರುಗಡೆ ಉರಿಸುತ್ತಾರೆ

6) ಕೆಂಪು ಮೆಣಸು, ಸಾಸಿವೆ ಮತ್ತು ಕರಿಮೆಣಸಿನ ಕಾಯಿ ಮತ್ತು ಉಪ್ಪನ್ನು ಬಲದ ಅಂಗೈಯಲ್ಲಿ ಹಿಡಿದುಕೊಂಡು ಯಾರೊಂದಿಗೂ ಮಾತನಾಡದೆ ಏಕಾಗ್ರತೆಯಿಂದ ಬಲದ ಅಂಗೈನ್ನು ಎದುರಿಗಿನ ವ್ಯಕ್ತಿಯ ತಲೆಗೆ ಮೂರು, ಐದು ಅಥವಾ ಏಳು ಸುತ್ತು ಹಾಕಬೇಕು. ಇದರ ಬಳಿಕ ಇದನ್ನು ಒಲೆ ಅಥವಾ ಮಾರ್ಗ ಮಧ್ಯಕ್ಕೆ ಎಸೆಯುತ್ತಾರೆ.

7) ಕಣ್ಣದೃಷ್ಟಿ ಗಣಪತಿ ಅಥವಾ ನೀಲಿ ಕಣ್ಣಿನ ತಾಯಿತ ಮನೆಯ ಪ್ರವೇಶದ್ವಾರದಲ್ಲಿ ತೂಗು ಹಾಕತ್ತಾರೆ. ಇದರಿಂದ ಮನೆ ಅಥವಾ ಅಂಗಡಿಯೊಳಗೆ ನಕಾರಾತ್ಮಕ ಪರಿಣಾಮ ಬೀರುವುದು ಕಡಿಮೆಯಾಗುವುದು.

ಹೀಗೆ ಇನ್ನು ಹಲವಾರು ವಿಧಾನಗಳು ನಮ್ಮಲ್ಲಿನ ನಕಾರಾತ್ಮಕ ಶಕ್ತಿಯನ್ನು ದೂರಗೊಳಿಸಲು ಸಹಕಾರಿಯಾಗಿವೆ. ಪ್ರತಿದಿನ ಮನೆಯಲ್ಲಿ ದೇವರ ಪೂಜೆ,ಘಂಟಾನಾದ ಶಂಖನಾದ ತುಳಸೀಪೂಜೆ, ಗೋ ಪೂಜೆ; ದೇವಸ್ಥಾನಕ್ಕೆ ಹೋಗುವುದು; ಗ್ರಾಮದೇವರ ನಿತ್ಯ ದರ್ಶನ, ತೀರ್ಥ (ಪ್ರೋಕ್ಷಣೆ) ಸೇವನೆ

ಗಾಯತ್ರೀ ಜಪ, ವಿಷ್ಣು ಸಹಸ್ರ ನಾಮ ಮುಂತಾದ ಸ್ತೋತ್ರ ಪಠಣೆ , ದೇವ; ಗುರು ಮತ್ತು ಪಿತೃಗಳ ಮನಸಾ ಸ್ಮರಣೆ ಮನೆಯಲ್ಲಿ ಹಿರಿಯರ ಆದರಣೆ ಮನೆಗೆ ಬಂದ ಅತಿಥಿಗೆ ಉಪಚಾರ, ಮುತ್ತೈದೆಗೆ ಅರಿಸಿನ ಕುಂಕುಮ ಕೊಡುವುದುವರ್ಷಕ್ಕೆ ಒಂದು ಸಲವಾದರೂ ಕುಲದೇವರ ದರ್ಶನ ; ಮೂಲ ನಾಗ; ನಂಬಿಕೊಂಡು ಬಂದ ದೈವ ಗಳ ಪೂಜೆ ಇವುಗಳು ನಮ್ಮ ಎಲ್ಲಾ ರೀತಿಯ ದೃಷ್ಟಿದೋಷಗಳನ್ನು; ಕುಟುಂಬದ ಸರ್ವರ ಗ್ರಹಚಾರದೋಷ ಮನೆಯ "ವಾಸ್ತುದೋಷ" ಇವುಗಳನ್ನು ನಿವಾರಿಸಲೂ ಸುಲಭ-ಸಾಧನ ಗಳಾಗಿವೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.

ಈ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಷಾ ಜಿ.ಇವರಿಗೆ ಪಿಎಚ್.ಡಿ. ಪದವಿ.!ಲಕ್ಷ್ಮಿ ವಾರ.. ಪ್ರೇಮ-ಕೌಟುಂಬಿಕ ಜೀವನ ಎರಡಕ್ಕೂ ಶುಭಕರ! ಪ್ರೇಮ ಪ್ರಸ್ತಾವನೆ ಸಾಧ್ಯತೆಇಂದಿನ ವಚನ: -ನೀಲಮ್ಮ ಅವರ ವಚನ..!ಸಾಮರಸ್ಯ ಸಾರುವ- ಸಂಕ್ರಾಂತಿ ಹಬ್ಬ: ಬೇರೆ ರಾಜ್ಯಗಳಲ್ಲಿನ ವಿಶೇಷತೆ ಏನು.?ಮೆಕ್ಕೆಜೋಳ ಪ್ರತಿ ಕ್ವಿಂಟಾಲ್‍ಗೆ ರೂ.2,150 ನಿಗದಿ  -ಜಿಲ್ಲಾಧಿಕಾರಿ ಟಿ.ವೆಂಕಟೇಶ್..!ಪ್ರೋತ್ಸಾಹಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನವಿದ್ಯಾರ್ಥಿನಿಯರಿಗಾಗಿ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆ - ಪ್ರಾಣಿಬಲಿ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಈ ರೀತಿಯಾದ ಶ್ರೀಕೃಷ್ಣನ ಮೂರ್ತಿ ಇಟ್ಟು ಪೂಜಿಸಿ ನೋಡಿ ಸಂತಾನ ಪ್ರಾಪ್ತಿ ಗ್ಯಾರಂಟಿ?ಇಂದಿನ ವಚನ: - --ಸಿದ್ಧರಾಮೇಶ್ವರ   ಅವರ ವಚನ..!