LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ದಾವಣಗೆರೆ: ಇಂದು ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.!

 

 ದಾವಣಗೆರೆ: ಕೆ.ಯು.ಐ.ಡಿ.ಎಫ್.ಸಿ. 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿದೆ.

ಹಾಗಾಗಿ ಇಂದು  ಜನವರಿ 8 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ ಬ್ಲಾಕ್, ರೆಡ್ಡಿ ಬಿಲ್ಡಿಂಗ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನಕ್ಕೆ ಕಾಲಿಟ್ಟ ರೈತಸಂಘದ ಉಪವಾಸ ಸತ್ಯಾಗ್ರಹ: ಭದ್ರೆಗೆ ದುಡ್ಡು ಕೊಡಿ, ಇಲ್ಲವೇ ಕುರ್ಚಿ ಬಿಡಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಆಗ್ರಹ .!ದೇಶದಲ್ಲಿ ರಾಜ್ಯದ ಐತಿಹಾಸಿಕ ನಿರ್ಧಾರ.! 56 ಸಾವಿರ ಹುದ್ದೆಗಳ ಭರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-03-2026.!ಜಾತಕಗಳ ಪ್ರಕಾರ ಯಾವ ಗ್ರಹಗತಿಗಳ ತಾಂತ್ರಿಕ ಶಕ್ತಿಯಿಂದ ಆರೋಗ್ಯ ಸಮಸ್ಯೆ ಮಾನಸಿಕ ಖಿನ್ನತೆ ಹೆಚ್ಚಾಗುತ್ತದೆ ತಿಳಿದುಕೊಳ್ಳಿ!ಇಂದಿನ ವಚನ: -ತೋಂಟದ ಸಿದ್ಧಲಿಂಗ ಶಿವಯೋಗಿಗಳುಹಟ್ಟಿ ಪರಿಸೆಗೆ  : ವಿಶೇಷ ಬಸ್‌ಗಳ ಕಾರ್ಯಾಚರಣೆಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಉಚಿತ ಹೃದಯ ತಪಾಸಣೆಈ ತಿಂಗಳ ಮಾಸಿಕ ರಾಶಿಫಲ ಧನಲಾಭ ಯಾರಿಗೆ .?ಪೊಲೀಸರೊಂದಿಗೆ ಓಟ “ಜಾಗೃತ ರನ್ 2.0” 5ಕೆ ಮ್ಯಾರಥಾನ್‍:  ಮಾದಕ ವ್ಯಸನಮುಕ್ತ ಸಮಾಜಕ್ಕೆ ಯುವಜನತೆ ಕಂಕಣಬದ್ಧರಾಗಲಿವಚನ: -ಜೋದರ ಮಾಯಣ್ಣ