Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಖಾನಾಪುರ: ಶಾಲೆಗಳಿಗೆ ಇಂದು ಮಂಗಳವಾರ(ಜು.25) ರಜೆ ಘೋಷಣೆ

ಬೆಳಗಾವಿ: ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ (ಜು‌.25) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ.

Khanapura: Today Tuesday (June 25) holiday has been announced for schools

Belgaum: District Collector Nitesh Patila has announced a one-day holiday for primary-high schools and PU colleges across Khanapur taluk on Tuesday (June 25) due to heavy rains in Khanapur taluk.

It is raining widely in Khanapura taluk. Therefore, holidays are declared for schools and PU colleges in view of the safety of children.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ