LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಇಂದಿನ ವಚನ –ಅಕ್ಕಮಹಾದೇವಿ  !

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ

 

ವಚನ:

ಮದನಾರಿಯೆಂಬ ಮಳೆ ಹೊಯ್ಯಲು,

ಶಿವಯೋಗವೆಂಬ ತೊರೆ ಬರಲು,

ಕಾಮನೆ ಅಂಬಿಗನಾದ ನೋಡಾ ?

ಕರ್ಮದ ಕಡಲೆನ್ನನೆಳದೊಯ್ವಾಗ ಕೈಯ ನೀಡು ತಂದೆ ಚೆನ್ನಮಲ್ಲಿಕಾರ್ಜುನಾ.

 

-ಅಕ್ಕಮಹಾದೇವಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌..!!ತಿಂಗಳಿಗೆ 5 ಲಕ್ಷ ರೂ. ಮೇಕಪ್‌ಗೆ ಖರ್ಚು - ಕಿಲಾಡಿ ಕಳ್ಳಿಯ ಅಸಲಿ ಆಟ ಬಯಲು!ಎಂಬಿಬಿಎಸ್ ನಿಂದ ಯುಪಿಎಸ್‌ಸಿ ಪಾಸಾದ ಅರ್ತಿಕಾ ಶುಕ್ಲಾಚಿತ್ರದುರ್ಗ ಶಾಸಕ ಕೆ.ಸಿ. ವಿರೇಂದ್ರ ಪಪ್ಪಿಗೆ ಇಡಿ ಯಿಂದ ಮತ್ತೊಂದು ಶಾಕ್.!ಸರಕಾರಿ ವೈದ್ಯರು ಹಾಗೂ ಗುತ್ತಿಗೆ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ನಿಷೇಧ.!ಫೆ.01ಕ್ಕೆ ಬೃಹತ್ ಉದ್ಯೋಗ ಮೇಳ:  100 ಕ್ಕೂ ಹೆಚ್ಚು ಕಂಪನಿಗಳು ಭಾಗಿ ಚಿತ್ರದುರ್ಗ: ಈ ಹಳ್ಳಿಗಳ ಸಾರ್ವಜನಿಕರಿಗೆ ಎಚ್ಚರಿಕೆ ಪ್ರಕಟಣೆ ಏನು.?ದಾವಣಗೆರೆ ವಿವಿ 13 ನೇ ಘಟಿಕೋತ್ಸವ -ಚಿನ್ನದ ಪದಕಗಳ ಬೇಟೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ,.!30-01-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.!ಮನೆಯಲ್ಲಿ ಈ ಒಂದು ಬೇರು ಇದ್ದರೆ ಸಾಕು ಯಾವ ಸಮಸ್ಯೆಗಳು ಎದುರಾಗೊಲ್ಲ.