ಇಂದಿನ ವಚನ-ಅಮುಗೆ ರಾಯಮ್ಮ.!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬಾವಿಯ ಉದಕವ ಕುಡಿವರ ಕಂಡೆ
ಬಾನಿನಲ್ಲಿಪ್ಪ ಉದಕವ ತರುವರ ಕಾಣೆ.
ಹರವಿಯ ಅಗ್ಘವಣಿಯ ಕುಡಿವವರನಲ್ಲದೆ ಅಮುಗೇಶ್ವರನೆಂಬ ಲಿಂಗವನರಿವವರ ಕಾಣೆ.
-ಅಮುಗೆ ರಾಯಮ್ಮ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.