LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಇಂದಿನ ವಚನ - -ಗಾವುದಿ ಮಾಚಯ್ಯ  !

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ

 

ವಚನ:

ಒಡಲು ಒಡವೆ ಧರೆ ನಿನಗಾಯಿತ್ತೆಂದು

ಉಣಲೊಲ್ಲದಿಪ್ಪ ಮರುಳೆ ಕೇಳಾ!

ಅಡವಿಯನೆ ಕೆಳೆಗೊಂಡು ನೆಲದೊಳಗೆ ಬೈಚಿಟ್ಟು.

ಹೊಲಬುದಪ್ಪಿ ಭೂತ ಕೊಡಲೊಲ್ಲದವೆಯೊ.

ಹಾಗಕ್ಕೆ ಹಾಗವ ಗಳಿಸಿ ಆಗಾಯಿತ್ತೆಂದು

ಉಣಲೊಲ್ಲದಿಪ್ಪ ಮರುಳೆ ಕೇಳಾ!

ಇದನರಿದು ಕಲ್ಯಾಣದ ತ್ರಿಪುರಾಂತಕ ಲಿಂಗದಲ್ಲಿಗಾವುದಿ ಮಾಚಯ್ಯ ಹೇಳಿದುದ ಕೇಳು ಮಾನವಾ.

 

-ಗಾವುದಿ ಮಾಚಯ್ಯ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ : 6 SDPI ಕಾರ್ಯಕರ್ತರಿಗೆ ಕಠಿಣ ಶಿಕ್ಷೆಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು - ಮೂರು ಬೋಗಿಗಳು ಪಥಭ್ರಷ್ಟಓಲಾ, ಊಬರ್‌ಗೆ ಸವಾಲು - ಭಾರತ್ ಟ್ಯಾಕ್ಸಿಗೆ ಅಧಿಕೃತ ಚಾಲನೆನಾಯಿ ಸಾಕುವವರ ನಿರ್ಲಕ್ಷ್ಯವೇ ಗಲಾಟೆಗೆ ಕಾರಣ: ಹೈಕೋರ್ಟ್‌ ಬೇಸರಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2273 ಹುದ್ದೆ ಖಾಲಿ : ಪದವೀಧರರಿಂದ ಅರ್ಜಿ ಆಹ್ವಾನಮುಂಬೈಯಲ್ಲಿ ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ ಸ್ಫೋಟ - ಇಬ್ಬರಿಗೆ ಗಾಯ22ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾದ ಮೋನಿಕಾ ಯಾದ್‌ ಸ್ಪೂರ್ತಿದಾಯಕ ಕಥೆಕೊನೆಗೂ ಶುಕ್ರ ಕಣ್ಣು ಬಿಟ್ಟ! ಈ ರಾಶಿಗಳಿಗೆ ಅಕ್ಟೋಬರ್ ತನಕ ರಾಜಯೋಗ.. ಶುಕ್ರದೆಸೆ ಯಾರಿಗೆ?ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-02-2026 .!ಇಂದು ಫೆ.5ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!