ಇಂದಿನ ವಚನ:-ಜೇಡರ ದಾಸಿಮಯ್ಯಅವರ ವಚನ..!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಹಸಿವೆಂಬ ಹೆಬ್ಬಾವು ಬಸುರ ಬಂದು ಹಿಡಿದಡೆ
ವಿಷವೇರಿತ್ತಯ್ಯಾ ಆಪಾದಮಸ್ತಕಕ್ಕೆ.
ಹಸಿವಿಗನ್ನವನಿಕ್ಕಿ ವಿಷವನಿಳುಹಬಲ್ಲಡೆವಸುಧೆಯೊಳಗೆ ಆತನೆ ಗಾರುಡಿಗ ಕಾಣಾ! ರಾಮನಾಥ.
-ಜೇಡರ ದಾಸಿಮಯ್ಯ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.